Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
BirminghamCommonwealthGames2022

ಕಷ್ಟಗಳ ಭಾರವೆತ್ತಿ ಕಾಮನ್‌ವೆಲ್ತ್‌ಗೆ ಬನ್ನೂರಿನ ಉಷಾ

ಸೋಮಶೇಖರ್‌ ಪಡುಕರೆ, ಬೆಂಗಳೂರು ಕ್ರೀಡಾಪಟುಗಳು ಸಾಧನೆ ಮಾಡಿದ ನಂತರ ಬಹುಮಾನ ಪ್ರಕಟಿಸುತ್ತಾರೆ, ಸಾಧಕರ ಫೋಟೋ ಹಾಕಿ ತಮ್ಮ ರುಂಡಗಳಿಂದ ಕೂಡಿದ ಬ್ಯಾನರ್‌ ಕಟ್ಟುತ್ತಾರೆ, ಜೊತೆಯಲ್ಲಿ ನಿಂತು ಸೆಲ್ಫಿ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಾರೆ, ಗಣ್ಯರು

Special Story

ಎರವಲು ಪಡೆದ ಸೈಕಲ್‌ನಲ್ಲಿ ಏಷ್ಯನ್‌ ಪದಕ ಗೆದ್ದ ಬಸವರಾಜ್‌!

ಸೋಮಶೇಖರ್‌ ಪಡುಕರೆ, ಬೆಂಗಳೂರು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 10ನೇ ಏಷ್ಯಾ ಪ್ಯಾರಾ ಟ್ರ್ಯಾಕ್‌  ಸೈಕ್ಲಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಬಾಗಲಕೋಟೆ ಜಿಲ್ಲೆಯ ಮುದೋಳು ತಾಲೂಕಿನ ಹಲಕಿ ಗ್ರಾಮದ ಬಸವರಾಜ್‌ ಹೊರಡ್ಡಿ ಅವರು ಐತಿಹಾಸಿಕ

Other sports

ಎಫ್‌ಎಂಎಸ್‌ಸಿಐ ವಾರ್ಷಿಕ ಪ್ರಶಸ್ತಿ: ಕನ್ನಡಿಗ ಹೇಮಂತ್‌ಗೆ ಎರಡು ಚಾಂಪಿಯನ್‌ ರೈಡರ್‌ ಕಿರೀಟ

ಚೆನ್ನೈ: ಭಾರತೀಯ ಮೋಟಾರ್‌ ಸ್ಪೋರ್ಟ್ಸ್‌ ಕ್ಲಬ್‌ಗಳ ಸಂಘಟನೆ (ಎಫ್‌ಎಂಎಸ್‌ಸಿಐ) ನೀಡುವ ವಾರ್ಷಿಕ ಪ್ರಶಸ್ತಿಯಲ್ಲಿ ಕನ್ನಡಿಗ ಕೊಡಗಿನ ಹೇಮಂತ್‌ ಮುದ್ದಪ್ಪ ಎರಡು ಬೆಸ್ಟ್‌ ರೈಡರ್‌ ಪ್ರಶಸ್ತಿ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಮಂತ್ರ ರೇಸಿಂಗ್‌ ತಂಡವನ್ನು

Special Story

ಕನ್ನಡ ನಾಡಿನ ಚಿನ್ನದ ಮೀನು ಅನೀಶ್‌ ಗೌಡ

ಸೋಮಶೇಖರ್‌ ಪಡುಕರೆ, ಬೆಂಗಳೂರು 2020ರಲ್ಲಿ ಗುವಾಹಟಿಯಲ್ಲಿ ನಡೆದ ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ನಲ್ಲಿ 4 ಚಿನ್ನ ಹಾಗೂ 2 ಬೆಳ್ಳಿ ಪದಕ ಗೆದ್ದು ಮರುದಿನ ಹತ್ತನೇ ತರಗತಿಯ ಪರೀಕ್ಷೆಗೆ ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಪಾಸಾದ,

Athletics

11 ವರ್ಷಗಳ ಹಿಂದಿನ ದಾಖಲೆ ಮುರಿದ ಐಶ್ವರ್ಯ!!!

ಬೆಂಗಳೂರು, ಜೂನ್.13: ‌ ಚೆನ್ನೈನಲ್ಲಿ ನಡೆಯುತ್ತಿರು ರಾಷ್ಟ್ರೀಯ ಅಂತರ್‌ ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಐಶ್ವರ್ಯ ಬಿ. ಟ್ರಿಪಲ್‌ ಜಂಪ್‌ನಲ್ಲಿ ನೂತನ ರಾಷ್ಟ್ರೀಯ ದಾಖಲೆ ಬರೆದು ಚಿನ್ನ ಗೆದ್ದಿದ್ದಾರೆ. 14.14ಮೀ. ಉದ್ದಕ್ಕೆ ಜಿಗಿದ ಐಶ್ವರ್ಯ

Articles By Sportsmail

ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌: ಕರ್ನಾಟಕ ಅದ್ಭುತ ಸಾಧನೆ, 3ನೇ ಸ್ಥಾನ

ಪಂಚಕುಲ, ಜೂನ್.13: ‌ ಕಳೆದ ಮೂರು ಆವೃತ್ತಿಗಳಲ್ಲಿ ನಾಲ್ಕನೇ ಸ್ಥಾನಕ್ಕೇ ತೃಪ್ತಿ ಪಡುತ್ತಿದ್ದ ಕರ್ನಾಟಕ ಈ ಬಾರಿಯ ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ನಲ್ಲಿ ಅದ್ಭುತ ಪ್ರದರ್ಶನ ತೋರಿ ಮೊದಲ ಬಾರಿಗೆ ಮೂರನೇ ಸ್ಥಾನಕ್ಕೆ ಏರಿದೆ.

BirminghamCommonwealthGames2022

ಜಾವೆಲಿನ್‌ನಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ಗೆ ಆಯ್ಕೆಯಾದ ಕನ್ನಡಿಗ ಮನು

ಬೆಂಗಳೂರು: ಚೆನ್ನೈನಲ್ಲಿ ನಡೆಯುತ್ತಿರುವ 61ನೇ ಅಂತರ್‌ ರಾಜ್ಯ ರಾಷ್ಟ್ರೀಯ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಮನು ಡಿ,ಪಿ. ಜಾವೆಲಿನ್‌ ಎಸೆತದಲ್ಲಿ ಅಗ್ರ ಸ್ಥಾನ ಪಡೆದು ಚಿನ್ನದ ಪದಕದೊಂದಿಗೆ ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ದೇಶವನ್ನು ಪ್ರನಿನಿಧಿಸಲು ಆಯ್ಕೆಯಾಗಿದ್ದಾರೆ. ಟೋಕಿಯೋ

Articles By Sportsmail

ಈಜಿನಲ್ಲಿ ಪ್ರಭುತ್ವ ಸಾಧಿಸಿದ ಕರ್ನಾಟಕ, ಪದಕ ಪಟ್ಟಿಯಲ್ಲಿ 3ನೇ ಸ್ಥಾನ ಭದ್ರ

ಪಂಚಕುಲ, ಜೂ. 11 ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ನಲ್ಲಿ ಕಳೆದ ಮೂರು ಆವೃತ್ತಿಗಳಲ್ಲಿ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟುತ್ತಿದ್ದ ಕರ್ನಾಟಕ ಈಜುಗಾರರ ಅದ್ಭುತ ಸಾಧನೆಯ ನೆರವಿನಿಂದ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಇನ್ನು ಎರಡು ದಿನಗಳ

Articles By Sportsmail

ಜಿಮ್ನಾಸ್ಟಿಕ್‌ನಲ್ಲಿ 5 ಚಿನ್ನ ಗೆದ್ದು ಮಿನುಗಿದ ಸಂಯುಕ್ತ ಕಾಳೆ

ಪಂಚಕುಲ, ಜೂ. 7: ಮಹಾರಾಷ್ಟ್ರದ ಸಂಯುಕ್ತ ಕಾಳೆ ರಿದಮಿಕ್‌ ಜಿಮ್ನಾಸ್ಟಿಕ್‌ನಲ್ಲಿ ಸಾಧ್ಯತೆ ಇರುವ ಎಲ್ಲ ಐದೂ ಪದಕಗಳನ್ನು ಗೆದ್ದು ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ನಲ್ಲಿ ತಾನು ಭಾರತದ ಭವಿಷ್ಯದ ತಾರೆ ಎಂಬುದನ್ನು ತೋರಿಸಿಕೊಟ್ಟಿದ್ದಾಳೆ. ದಿನದ ಇನ್ನೊಂದು

Special Story

ಜಮ್ಮು-ಕಾಶ್ಮೀರದಲ್ಲಿ ತಾಂಗ್‌-ತಾ ಕ್ರೀಡೆಯನ್ನು ರಕ್ಷಿಸಿದ ಮೌಲ್ವಿ

ಪಂಚಕುಲ, ಜೂನ್‌, 7: ಬ್ರಿಟಿಷರಿಂದ ನಿಷೇಧಕ್ಕೊಳಗಾಗಿದ್ದ ಭಾರತದ ದೇಶೀಯ ಕ್ರೀಡೆಯೊಂದನ್ನು ಮಸೀದಿಯ ಮೌಲ್ವಿಯೊಬ್ಬರು ರಕ್ಷಿಸಿ, ಆ ಕ್ರೀಡೆಯು ರಾಜ್ಯಾದ್ಯಂತ ಹಬ್ಬುವಂತೆ ಮಾಡಿ, ಈಗ ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಸ್ಪರ್ಧಿಸುವಂತಾಗಿದೆ.