Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
SAI
ಅಥ್ಲೆಟಿಕ್ಸ್ ಸ್ವರ್ಣ ಡಬಲ್: ಟ್ರೈಬಲ್ ಗೇಮ್ಸ್‌ನಲ್ಲಿ ಕರ್ನಾಟಕ ಪಾರಮ್ಯ
- By Sportsmail Desk
- . April 2, 2026
ರಾಯ್ಪುರ: ಅಥ್ಲೆಟಿಕ್ಸ್‌ನಲ್ಲಿ ನಾಗಿನಿ ಹಾಗೂ ರಿತುಶ್ರೀ ಚಿನ್ನದ ಪದಕ ಗೆಲ್ಲುವುದರೊಂದಿಗೆ ಒಟ್ಟು 23 ಚಿನ್ನದ ಪದಕಗಳೊಂದಿಗೆ 38 ಪದಕಗಳನ್ನು ಗೆದ್ದಿರುವ ಕರ್ನಾಟಕ ಮೊದಲ ಖೇಲೋ ಇಂಡಿಯಾ ಟ್ರೈಬಲ್ ಗೇಮ್ಸ್‌ನ ಪದಕಗಳ ಪಟ್ಟಿಯಲ್ಲಿ ಅಗ್ರ ಸ್ಥಾನ
ಈಜುಕೊಳದ ಮದಕರಿ ಮಣಿಕಂಠಗೆ 8 ಚಿನ್ನ, ಕರ್ನಾಟಕ ಚಾಂಪಿಯನ್
- By ಸೋಮಶೇಖರ ಪಡುಕರೆ | Somashekar Padukare
- . March 28, 2026
ರಾಯ್ಪುರ: ಇಲ್ಲಿನ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ನಡೆದ ಖೇಲೋ ಇಂಡಿಯಾ ಟ್ರೈಬಲ್ ಗೇಮ್ಸ್‌ನ ಈಜು ಚಾಂಪಿಯನ್‌ಷಿಪ್‌ನ ಕೊನೆಯ ದಿನದಲ್ಲಿ ಕರ್ನಾಟಕ ಪುರುಷರ ತಂಡ ಸಮಗ್ರ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. ವನಿತೆಯರ ವಿಭಾಗದಲ್ಲಿ ಕರ್ನಾಟಕ ರನ್ನರ್ ಅಪ್
All India Inter University Athletics ಮದ್ರಾಸ್ ಚಾಂಪಿಯನ್ಸ್
- By Sportsmail Desk
- . January 16, 2026
ಮೂಡುಬಿದಿರೆ: ಸತತ ಐದು ದಿನವೂ ಓಟದಲ್ಲಿ ಪಾರಮ್ಯ ಮೆರೆದ ಮದ್ರಾಸ್ ವಿಶ್ವವಿದ್ಯಾಲಯವು 134 ಅಂಕಗಳೊAದಿಗೆ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025-26’ರ ಟ್ರೋಫಿಯನ್ನು ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಶುಕ್ರವಾರ ಎತ್ತಿ
KIUG2025: ಲಾಂಗ್‌ಜಂಪ್‌ನಲ್ಲಿ ಬೆಳ್ಳಿ ಗೆದ್ದ ಕುಂದಾಪುರದ ಶ್ರೀದೇವಿಕಾ
- By ಸೋಮಶೇಖರ ಪಡುಕರೆ | Somashekar Padukare
- . December 2, 2025
ಜೈಪುರ: ಉತ್ತಮ ತರಬೇತುದಾರರು, ಕಠಿಣ ಪರಿಶ್ರಮ, ಉತ್ತಮ ಪ್ರೋತ್ಸಾಹ ಹಾಗೂ ಉತ್ತಮ ಅವಕಾಶ ಸಿಕ್ಕರೆ ಯಶಸ್ಸು ಸಾಧಿಸಲು ಯಾವುದೇ ಅಡ್ಡಿಯಾಗದು ಎಂಬುದನ್ನು ಉಡುಪಿಯ ತೆಂಕನಿಡಿಯೂರಯ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕುಂದಾಪುರದ ಶ್ರೀದೇವಿಕಾ ವಿ ಎಸ್.
ರಾಷ್ಟ್ರೀಯ ಕ್ರೀಡಾಕೂಟ: ಪದಕ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನಕ್ಕೆ
- By Sportsmail Desk
- . February 1, 2025
ಹಲ್ದ್ವಾನಿ: ಉತ್ತರಾಖಂಡ್‌ನಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕ ಬ್ಯಾಡ್ಮಿಂಟನ್ ಮತ್ತು ಈಜಿನಲ್ಲಿ ಪ್ರಭುತ್ವ ಸಾಧಸಿವುದರೊಂದಿಗೆ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ. Karnataka reached second position in medal tally after
ಚಾಂಪಿಯನ್ ದೀಪ್ತಿ ಸಾವಿಗೆ ಯಾರು ಹೊಣೇ?
- By ಸೋಮಶೇಖರ ಪಡುಕರೆ | Somashekar Padukare
- . October 17, 2023
ಬೆಂಗಳೂರಿನ ಸಪ್ತಗಿರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ದೀಪ್ತಿ ಮಂಜುನಾಥ್ Sapthagiri engineering college student Deepthi Manjunath death case ನಮ್ಮನ್ನಗಲಿ ಇಂದಿಗೆ 50 ದಿನಗಳೇ ಸಂದಿವೆ. ವೂಷು ಚಾಂಪಿಯನ್ ಸಾವಿಗೆ ಕಾರಣವೇನೆಂಬುದು ಗೊತ್ತಿದ್ದರೂ
Kodava Hockey Festival: ಕೊಡವ ಹಾಕಿ ಉತ್ಸವ; ಕುಪ್ಪಂಡ ತಂಡಕ್ಕೆ ಚೊಚ್ಚಲ ಚಾಂಪಿಯನ್ ಪಟ್ಟ
- By ಸೋಮಶೇಖರ ಪಡುಕರೆ | Somashekar Padukare
- . April 11, 2023
ಮಡಿಕೇರಿ: ಜಾಗತಿಕ ಕ್ರೀಡಾ ಇತಿಹಾಸದಲ್ಲಿ ದಾಖಲೆ ಬರೆದಿರುವ ಕೊಡವ ಹಾಕಿ (Kodava Hockey Festival) ಉತ್ಸವದ 23ನೇ ವರ್ಷದ ಸಂಭ್ರಮ ತೆರೆ ಕಂಡಿದೆ. ಫೈನಲ್ ಪಂದ್ಯದಲ್ಲಿ ಜಯ ಗಳಿಸಿದ ಕುಪ್ಪಂಡ (ಕೈಕೇರಿ) ತಂಡ ಮೊದಲ
ಕ್ರೀಡಾ ಸಾಧಕರ ಅಮ್ಮಂದಿರಿಗೆ ಜೀಜಾ ಮಾತಾ ಗೌರವ ಪ್ರಶಸ್ತಿ
- By ಸೋಮಶೇಖರ ಪಡುಕರೆ | Somashekar Padukare
- . February 6, 2023
ಬೆಂಗಳೂರು: ಕ್ರೀಡೆಯಲ್ಲಿ ಸಾಧನೆ ಮಾಡುವ ಕ್ರೀಡಾಪಟುಗಳನ್ನು ಸನ್ಮಾನಿಸುವುದು ಸಾಮಾನ್ಯ. ಆದರೆ ಕ್ರೀಡಾಪಟುವಿನ ಯಶಸ್ಸಿನ ಹಿಂದೆ ತಮ್ಮ ಬದುಕನ್ನು ಮುಡುಪಾಗಿಟ್ಟ ತಾಯಂದಿರನ್ನು ಸನ್ಮಾನಿಸುವುದು ವಿರಳ. ಆದರೆ ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಸಾಧಕರ ಅಮ್ಮಂದಿರನ್ನು ಗೌರವಿಸುವ ಸ್ಮರಣೀಯ
ಪ್ರಜ್ವಲ್ ಹೆಗ್ಡೆಗೆ ರಾನ್ ಬುಕ್‌ಮ್ಯಾನ್ ಮೀಡಿಯಾ ಪ್ರಶಸ್ತಿ
- By ಸೋಮಶೇಖರ ಪಡುಕರೆ | Somashekar Padukare
- . December 14, 2021
ಸೋಮಶೇಖರ್ ಪಡುಕರೆ sportsmail: ದೇಶದ ಶ್ರೇಷ್ಠ ಕ್ರೀಡಾ ಪತ್ರಕರ್ತರಲ್ಲಿ ಒಬ್ಬರಾಗಿದ್ದು, ಟೆನಿಸ್ ವರದಿಗಾರಿಕೆಯಲ್ಲಿ ಅದ್ಭುತ ಸಾಧನೆ ಮಾಡಿರುವ, ಟೈಮ್ಸ್ ಆಫ್ ಇಂಡಿಯಾದ ಟೆನಿಸ್ ಸಂಪಾದಕಿ ಕರ್ನಾಟಕದ ಪ್ರಜ್ವಲ್ ಹೆಗ್ಡೆ ಅವರಿಗೆ ಎಟಿಪಿ ರಾನ್ ಬುಕ್‌ಮ್ಯಾನ್
ಕ್ರೀಡೆಯ ಮೂಲಕ ಶಿಕ್ಷಣ: ಮಿಲಾಗ್ರಿಸ್ ಸ್ಪೋರ್ಟ್ಸ್ ಅಕಾಡೆಮಿ
- By ಸೋಮಶೇಖರ ಪಡುಕರೆ | Somashekar Padukare
- . December 3, 2021
ಸೋಮಶೇಖರ್ ಪಡುಕರೆ sportsmail 55 ವರ್ಷಗಳ ಇತಿಹಾಸ ಹೊಂದಿರುವ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನ ಕ್ಯಾಂಪಸ್ ಪ್ರವೇಶಿಸಿದರೆ ಯಾವುದೋ ಧ್ಯಾನದ ಕೇಂದ್ರವನ್ನು ಹೊಕ್ಕಂತಾಗುತ್ತದೆ. ಅಲ್ಲಿ ಉಪನ್ಯಾಸಕರ ಪಾಠದ ಧ್ವನಿ ಹೊರತು ಮತ್ತೇನೂ ಕೇಳದು. ಇದಕ್ಕೆ ಮುಖ್ಯ