Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Asian games

111 ಪದಕ,  6 ವಿಶ್ವ ದಾಖಲೆ. 13 ಏಷ್ಯನ್‌, 15 ಪ್ಯಾರಾ ಏಷ್ಯನ್‌ ದಾಖಲೆ

ಈ ಬಾರಿಯ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 107 ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿತ್ತು, ಸಾಮಾನ್ಯರಿಗಿಂತ ನಾವು ಅಸಮಾನ್ಯರು ಎಂದ ಪ್ಯಾರಾ ಅಥ್ಲೀಟ್‌ಗಳು ಪ್ಯಾರಾ ಏಷ್ಯನ್‌ ಗೇಮ್ಸ್‌ನಲ್ಲಿ 111 ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಭಾರತ

Swimming

ಕರ್ನಾಟಕದ ಪ್ರಮುಖ ಈಜುಪಟುಗಳು ಬೇರೆ ರಾಜ್ಯಗಳಿಗೆ ವಲಸೆ?

ಒಬ್ಬ ಈಜುಗಾರ ಅಂತಾರಾಷ್ಟ್ರೀಯ ಈಜಿನಲ್ಲಿ ಅತಿ ಹೆಚ್ಚು ಪದಕ ಗೆದ್ದ ಕಾರಣಕ್ಕೆ ಆತನಿಗೆ ಸಾಕಷ್ಟು ನಗದು ಬಹುಮಾನ ಸಿಕ್ಕಿತು. ಅದೇ ಕಾರಣಕ್ಕೆ ಕರ್ನಾಟಕ ರಾಜ್ಯ ಸರಕಾರ ಒಬ್ಬ ಕ್ರೀಡಾಪಟು ಕ್ರೀಡಾಕೂಟವೊಂದರಲ್ಲಿ ಎಷ್ಟೇ ಚಿನ್ನದ ಪದಕ

Asian games

ಏಷ್ಯನ್ ಪ್ಯಾರಾ ಗೇಮ್ಸ್‌: ಇತಿಹಾಸ ಬರೆದ ಭಾರತ

ಹೊಸದಿಲ್ಲಿ: ಚೀನಾದ ಹಾಂಗ್ಜೌನಲ್ಲಿ ನಡೆಯುತ್ತಿರುವ ಏಷ್ಯನ್‌ ಪ್ಯಾರಾ ಗೇಮ್ಸ್‌ನಲ್ಲಿ ನಾಲ್ಕನೇ ದಿನದಲ್ಲಿ ಒಟ್ಟು 80 ಪದಕಗಳನ್ನು ಗೆಲ್ಲುವ ಮೂಲಕ ಭಾರತದ ಕ್ರೀಡಾಪಟುಗಳು ಇತಿಹಾಸ ನಿರ್ಮಿಸಿದ್ದಾರೆ. Indian para-athletes created history on Thursday as

Asian games

ಒಂದೇ ಎಸೆತಕ್ಕೆ ಮೂರು ದಾಖಲೆ ಮುರಿದ ಸುಮಿತ್‌!!!

ಹೊಸದಿಲ್ಲಿ: ಈಗಾಗಲೇ ವಿಶ್ವದಾಖಲೆಯನ್ನು ಹೊಂದಿರುವ ಭಾರತದದ ಪ್ಯಾರಾ ಜಾವೆಲಿನ್‌ ಎಸೆತಗಾರ ಸುಮಿತ್‌ ಅಂತಿಲ್‌ ಚೀನಾದ ಹಾಂಗ್ಜೌನಲ್ಲಿ ನಡೆಯುತ್ತಿರುವ 4ನೇ ಏಷ್ಯನ್‌ ಪ್ಯಾರಾ ಗೇಮ್ಸ್‌ನಲ್ಲಿ ಒಂದೇ ಎಸೆತಕ್ಕೆ ಮೂರು ದಾಖಲೆಗಳನ್ನು ಬರೆದಿದ್ದಾರೆ. Sumit Antil creates

Athletics

ನನ್ನ ಸಮಯ ಬಂದೇ ಬರುತ್ತದೆ: ಚಿನ್ನದ ಸಾಧಕ ಕರ್ನಾಟಕದ ಮನು ಡಿ.ಪಿ.

ಅಹಮದಾಬಾದ್‌: ಕರ್ನಾಟಕದ ಜಾವೆಲಿನ್‌ ಎಸೆತಗಾರ ಮನು ಡಿ.ಪಿ. ಅವರು ಐಐಟಿ ಗಾಂಧೀನಗರದ ಅಂಗಣದಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದ ಜಾವೆಲಿನ್‌ ಎಸೆತದಲ್ಲಿ 80.74ಮೀ. ದೂರಕ್ಕೆ ಜಾವೆಲಿನ್‌ ಎಸೆದು ಚಿನ್ನದ ಪದಕ ಗೆದ್ದು, ಕರ್ನಾಟಕಕ್ಕೆ ಕೀರ್ತಿ

Athletics

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಗೆದ್ದ ಉಡುಪಿಯ ಡ್ರಮ್ಮರ್‌ ಅಭಿನ್‌ ದೇವಾಡಿಗ

ಸೋಮಶೇಖರ್‌ ಪಡುಕರೆ, ಬೆಂಗಳೂರು: ಗುಜರಾತಿನಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದ 200 ಮೀ. ಓಟದಲ್ಲಿ ಕೂಟ ದಾಖಲೆಯೊಂದಿಗೆ ಬೆಳ್ಳಿ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿರುವ ಉಡುಪಿ ಕಲ್ಯಾಣಪುರದ ಅಭಿನ್‌ ದೇವಾಡಿಗ ಕನ್ನಡಿಗರ ಹೆಮ್ಮೆ.

Other sports

ಶೂಟಿಂಗ್‌ನಲ್ಲಿ ಕರ್ನಾಟಕದ ತಿಲೋತ್ತಮಗೆ ಬೆಳ್ಳಿ ಪದಕ

ಅಹಮದಾಬಾದ್‌: ಉತ್ತಮ ಪೈಪೋಟಿಯಿಂದ ಕೂಡಿದ ಫೈನಲ್‌ ಸುತ್ತಿನಲ್ಲಿ ಗುಜರಾತಿನ ಎಲಾವಿನಿಲ್‌ ವಲಾವಿರನ್‌ ವಿರುದ್ಧ 16-10 ಅಂತರದಲ್ಲಿ ಸೋಲನುಭವಿಸಿದ ಕರ್ನಾಟಕದ ತಿಲೋತ್ತಮ ಸೇನ್‌ 36ನೇ ರಾಷ್ಟ್ರೀಯ ಕ್ರೀಡಾಕೂಟದ ವನಿತೆಯರ 10ಮೀ ಏರ್‌ ರೈಫಲ್‌ ಶೂಟಿಂಗ್‌ನಲ್ಲಿ ಬೆಳ್ಳಿ

Other sports

ರಾಷ್ಟ್ರೀಯ ಕ್ರೀಡಾಕೂಟ: ಜಿಮ್ನಾಸ್ಟಿಕ್‌ನಲ್ಲಿ ಕುಣಿಗಲ್‌ನ ತ್ರಿಶೂಲ್‌ ಗೌಡ

ಸೋಮಶೇಖರ್‌ ಪಡುಕರೆ, ಬೆಂಗಳೂರು: ಈಜು ಕಲಿಯಲು ಹೋದ ಪುಟ್ಟ ಹುಡುಗನಿಗೆ ಈಜಲು ಎತ್ತರ ಸಾಲದು ಎಂದು ನಿರಾಕರಿಸಿ ಮನೆಗೆ ಕಳುಹಿಸಿದರು. ಆದರೆ ಹುಡುಗನ ತಂದೆ ನಿರಾಸೆಯಲ್ಲಿ ಅಲ್ಲಿಗೆ ಕೈ ಚೆಲ್ಲಲಿಲ್ಲ. ಬೇರೆ ಯಾವುದಾದರೂ ಕ್ರೀಡೆಯಲ್ಲಿ

Athletics

ಅಥ್ಲೆಟಿಕ್ಸ್‌ ಅಂಗಣದಲ್ಲೊಬ್ಬ ನಿಸ್ವಾರ್ಥ ನಿದರ್ಶನ

ಸೋಮಶೇಖರ್‌ ಪಡುಕರೆ, ಬೆಂಗಳೂರು ಓದಿದ್ದು ಆನಿಮೇಷನ್‌, ಕೆಲಸ ಮಾಡುತ್ತಿರುವುದು ಸ್ವೀಟ್‌ ಸೇಲ್ಸ್‌, ಸಮಯ ಸಿಕ್ಕಾಗಲೆಲ್ಲ ಅಥ್ಲೆಟಿಕ್ಸ್‌ ಅಂಗಣದಲ್ಲಿ ಓಟ, ಕ್ರೀಡಾಕೂಟಕ್ಕೆ ನೆರವು, ಟೆಕ್ನಿಕಲ್‌ ವಿಭಾಗದಲ್ಲೂ ಸೇವೆ, ಮಾಧ್ಯಮಗಳಿಗೆ ಫಲಿತಾಂಶ ನೀಡುವಲ್ಲಿಯೂ ನೆರವು, ದೇಶದ ಯಾವುದೇ

Athletics

ಚಿನ್ನಕ್ಕೆ ಜಿಗಿದ ಕರ್ನಾಟಕದ ಅಭಿನಯ ಶೆಟ್ಟಿ

ಬೆಂಗಳೂರು: ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಅಂತರ್‌ ರೈಲ್ವೆ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಪಶ್ಚಿಮ ರೇಲ್ವೆಯನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ಅಭಿನಯ ಶೆಟ್ಟಿ ಹೈಜಂಪ್‌ನಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿದ್ದಾರೆ.