Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Special Story

ಭೂಷಣ್‌, ಭಾಸ್ಕರ್‌, ಬಲರಾಮ್‌: ಬೆಂಗಳೂರಿನಲ್ಲೊಂದು ಅಪೂರ್ವ ಈಜು ಕುಟುಂಬ!

ಸೋಮಶೇಖರ್‌ ಪಡುಕರೆ, ಬೆಂಗಳೂರು ಆ ಮನೆಯಲ್ಲಿ ತಂದೆ, ಮಕ್ಕಳು, ಮೊಮ್ಮಕ್ಕಳು ಎಲ್ಲರೂ  ಈಜುಗಾರರೇ. ಈ ಕಾರಣಕ್ಕಾಗಿಯೇ ಅದು ಅಕ್ವೆಟಿಕ್‌ ಫ್ಯಾಮಿಲಿ! ಈ ರಾಜ್ಯದ ಶ್ರೇಷ್ಠ ಈಜು ಸಹೋದರರಾದ ಎಂ.ಎಸ್‌. ಭೂಷಣ್‌, ಎಂ.ಎಸ್.‌ ಭಾಸ್ಕರ್‌ ಮತ್ತು

Special Story

ಫ್ರಾನ್ಸ್‌ಗೆ ಹೊರಟ ಪಂಜ ಕುಸ್ತಿಪಟು ಸುರೇಶ್‌ ಪಾಂಡೇಶ್ವರಗೆ ನೆರವಿನ ಅಗತ್ಯವಿದೆ

ಸೋಮಶೇಖರ್‌ ಪಡುಕರೆ, ಬೆಂಗಳೂರು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಪಾಂಡೇಶ್ವರ ಗ್ರಾಮದ ವಿಶೇಷ ಚೇತನ ಕ್ರೀಡಾಪಟು ಸುರೇಶ್‌ ಬಿ. ಪಾಂಡೇಶ್ವರ ಅವರು ರಾಜ್ಯ ಮಟ್ಟದಲ್ಲಿ ಸಾಮಾನ್ಯರೊಂದಿಗೆ ಸ್ಪರ್ಧಿಸಿ ರಾಷ್ಟ್ರಮಟ್ಟದಲ್ಲಿ ನಡೆದ ಆರ್ಮ್‌

Special Story

ಕನ್ನಡ ನಾಡಿನ ಚಿನ್ನದ ಮೀನು ಅನೀಶ್‌ ಗೌಡ

ಸೋಮಶೇಖರ್‌ ಪಡುಕರೆ, ಬೆಂಗಳೂರು 2020ರಲ್ಲಿ ಗುವಾಹಟಿಯಲ್ಲಿ ನಡೆದ ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ನಲ್ಲಿ 4 ಚಿನ್ನ ಹಾಗೂ 2 ಬೆಳ್ಳಿ ಪದಕ ಗೆದ್ದು ಮರುದಿನ ಹತ್ತನೇ ತರಗತಿಯ ಪರೀಕ್ಷೆಗೆ ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಪಾಸಾದ,

Special Story

ಹಾಡುಗಾರನಾದ ರಾಷ್ಟ್ರೀಯ ಜಾವೆಲಿನ್‌ ಚಾಂಪಿಯನ್‌ ಶರತ್‌ ರಾಜ್‌

ಸೋಮಶೇಖರ್‌ ಪಡುಕರೆ, ಬೆಂಗಳೂರು ರಾಜ್ಯ ಮಟ್ಟದಲ್ಲಿ ಡಿಸ್ಕಸ್‌, ಶಾಟ್‌ಪಟ್‌ ಹಾಗೂ ಜಾವೆಲಿನ್‌ ಎಸೆತದಲ್ಲಿ ಮಿಂಚಿ, ನಂತರ ಜಾವೆಲಿನ್‌ನಲ್ಲಿ ಅಖಿಲ ಭಾರತ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಕಂಚಿನ ಪದಕ ಗೆದ್ದು, ಬಳಿಕ ರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದ

Athletics

11 ವರ್ಷಗಳ ಹಿಂದಿನ ದಾಖಲೆ ಮುರಿದ ಐಶ್ವರ್ಯ!!!

ಬೆಂಗಳೂರು, ಜೂನ್.13: ‌ ಚೆನ್ನೈನಲ್ಲಿ ನಡೆಯುತ್ತಿರು ರಾಷ್ಟ್ರೀಯ ಅಂತರ್‌ ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಐಶ್ವರ್ಯ ಬಿ. ಟ್ರಿಪಲ್‌ ಜಂಪ್‌ನಲ್ಲಿ ನೂತನ ರಾಷ್ಟ್ರೀಯ ದಾಖಲೆ ಬರೆದು ಚಿನ್ನ ಗೆದ್ದಿದ್ದಾರೆ. 14.14ಮೀ. ಉದ್ದಕ್ಕೆ ಜಿಗಿದ ಐಶ್ವರ್ಯ

Articles By Sportsmail

ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌: ಕರ್ನಾಟಕ ಅದ್ಭುತ ಸಾಧನೆ, 3ನೇ ಸ್ಥಾನ

ಪಂಚಕುಲ, ಜೂನ್.13: ‌ ಕಳೆದ ಮೂರು ಆವೃತ್ತಿಗಳಲ್ಲಿ ನಾಲ್ಕನೇ ಸ್ಥಾನಕ್ಕೇ ತೃಪ್ತಿ ಪಡುತ್ತಿದ್ದ ಕರ್ನಾಟಕ ಈ ಬಾರಿಯ ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ನಲ್ಲಿ ಅದ್ಭುತ ಪ್ರದರ್ಶನ ತೋರಿ ಮೊದಲ ಬಾರಿಗೆ ಮೂರನೇ ಸ್ಥಾನಕ್ಕೆ ಏರಿದೆ.

Athletics

ದಾಖಲೆಯೊಂದಿಗೆ ಚಿನ್ನ ಗೆದ್ದ ಕರ್ನಾಟಕದ ಐಶ್ವರ್ಯ

ಬೆಂಗಳೂರು: ಚೆನ್ನೈನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಅಂತರ್‌ ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನ ಲಾಂಗ್‌ಜಂಪ್‌ನಲ್ಲಿ ಕರ್ನಾಟಕದ ಐಶ್ವರ್ಯ ಬಿ. ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿರುವುದಲ್ಲದೆ, ಅತಿ ಉದ್ದಕ್ಕೆ ಜಿಗಿದ ಭಾರತದ ಎರಡನೇ ಮಹಿಳಾ ಲಾಂಗ್‌

Articles By Sportsmail

ಖೇಲೋ ಇಂಡಿಯಾ: ಈಜಿನಲ್ಲಿ ಕರ್ನಾಟಕ ಚಾಂಪಿಯನ್‌, ಅನೀಶ್‌ ಯಶಸ್ವಿ ಕ್ರೀಡಾಪಟು

ಬೆಂಗಳೂರು: ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ ಈಜಿನಲ್ಲಿ ಕರ್ನಾಟಕ ತಂಡ  ಸಮಗ್ರ ಚಾಂಪಿಯನ್‌ಪಟ್ಟ ಗೆದ್ದುಕೊಂಡಿದ್ದು, ಅನೀಶ್‌ ಗೌಡ ಒಟ್ಟು 6 ಚಿನ್ನದ ಪದಕಗಳನ್ನು ಗೆದ್ದು ಯಶಸ್ವಿ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪುರುಷರ ವಿಭಾಗದಲ್ಲಿ

Cycling

ತಂದೆಯ ಹಾದಿಯಲ್ಲೇ ಪೆಡಲ್‌ ತುಳಿದು ರಾಜ್ಯಕ್ಕೆ ಕೀರ್ತಿ ತಂದ ಚೈತ್ರ ಬೋರ್ಜಿ

ಸೋಮಶೇಖರ್‌ ಪಡುಕರೆ ಬೆಂಗಳೂರು ಕ್ರೀಡೆಯಲ್ಲಿ ತಂದೆಯ ಹಾದಿಯಲ್ಲೇ ಸಾಗಿ ಗಂಡು ಮಕ್ಕಳು ಯಶಸ್ಸು ಕಂಡಿರುವುದಕ್ಕೆ ಹಲವಾರು ಉದಾಹಣೆಗಳಿವೆ, ಆದರೆ ತಂದೆಯು ಸಾಧನೆ ಮಾಡಿದ ಕ್ರೀಡೆಯಲ್ಲೇ ತಮ್ಮನ್ನು ಅಳವಡಿಸಿಕೊಂಡು ಹೆಣ್ಣು ಮಕ್ಕಳು ಯಶಸ್ಸು ಕಂಡಿರುವುದು ವಿರಳ.

Articles By Sportsmail

ಎಎಫ್‌ಸಿ ಕಪ್‌: ಅಫಘಾನಿಸ್ತಾನಕ್ಕೆ ಸೋಲುಣಿಸಿದ ಭಾರತ

ಕೋಲ್ಕೋತಾ: ಅತ್ಯಂತ ರೋಚಕವಾಗಿ ನಡೆದ ಪಂದ್ಯದಲ್ಲಿ ಅಫಘಾನಿಸ್ತಾನವನ್ನು 2-1 ಗೋಲುಗಳ ಅಂತರದಲ್ಲಿ ಮಣಿಸಿದ ಭಾರತ ಏಷ್ಯಕಪ್‌ ಅರ್ಹತಾ ಸುತ್ತಿನ ಪಂದ್ಯದಲ್ಲಿ ಸತತ ಎರಡನೇ ಜಯ ಗಳಿಸಿದೆ. ಕೊನೆಯ ಆರು ನಿಮಿಷಗಳ ಪಂದ್ಯದ ಗತಿಯೇ ಬದಲಾಯಿತು.