Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
BirminghamCommonwealthGames2022

ಜಾವೆಲಿನ್‌ನಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ಗೆ ಆಯ್ಕೆಯಾದ ಕನ್ನಡಿಗ ಮನು

ಬೆಂಗಳೂರು: ಚೆನ್ನೈನಲ್ಲಿ ನಡೆಯುತ್ತಿರುವ 61ನೇ ಅಂತರ್‌ ರಾಜ್ಯ ರಾಷ್ಟ್ರೀಯ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಮನು ಡಿ,ಪಿ. ಜಾವೆಲಿನ್‌ ಎಸೆತದಲ್ಲಿ ಅಗ್ರ ಸ್ಥಾನ ಪಡೆದು ಚಿನ್ನದ ಪದಕದೊಂದಿಗೆ ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ದೇಶವನ್ನು ಪ್ರನಿನಿಧಿಸಲು ಆಯ್ಕೆಯಾಗಿದ್ದಾರೆ. ಟೋಕಿಯೋ

Articles By Sportsmail

ಈಜಿನಲ್ಲಿ ಪ್ರಭುತ್ವ ಸಾಧಿಸಿದ ಕರ್ನಾಟಕ, ಪದಕ ಪಟ್ಟಿಯಲ್ಲಿ 3ನೇ ಸ್ಥಾನ ಭದ್ರ

ಪಂಚಕುಲ, ಜೂ. 11 ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ನಲ್ಲಿ ಕಳೆದ ಮೂರು ಆವೃತ್ತಿಗಳಲ್ಲಿ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟುತ್ತಿದ್ದ ಕರ್ನಾಟಕ ಈಜುಗಾರರ ಅದ್ಭುತ ಸಾಧನೆಯ ನೆರವಿನಿಂದ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಇನ್ನು ಎರಡು ದಿನಗಳ

Articles By Sportsmail

ಸುನಿಲ್‌ ಛೆಟ್ರಿ ಡಬಲ್‌ ಗೋಲ್‌: ಕಾಂಬೋಡಿಯಾಕ್ಕೆ ಸೋಲುಣಿಸಿದ ಭಾರತ

ಕೋಲ್ಕೊತಾ: ಇಲ್ಲಿನ ಸಾಲ್ಟ್‌ ಲೇಕ್‌ ಕ್ರೀಡಾಂಗಣದಲ್ಲಿ ನಡೆದ ಎಎಫ್‌ಸಿ ಕಪ್‌ ಅರ್ಹತಾ ಸುತ್ತಿನ ಪಂದ್ಯದಲ್ಲಿ ನಾಯಕ ಸುನಿಲ್‌ ಛೆಟ್ರಿ ಗಳಿಸಿದ ಎರಡು ಗೋಲುಗಳ ನೆರವಿನಿಂದ ಭಾರತ ತಂಡ ಕಾಂಬೋಡಿಯಾವನ್ನು 2-0 ಗೋಲುಗಳ ಅಂತರದಲ್ಲಿ ಸೋಲಿಸಿದೆ.

Articles By Sportsmail

ಕರ್ನಾಟಕಕ್ಕೆ ಚಿನ್ನದ ಉನ್ನತಿ

ಪಂಚಕುಲ: ತಾಯಿ ಎರಡು ಬಾರಿ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿ, ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಗೆದ್ದ ಕಾರಣ ಕ್ರೀಡೆಯಲ್ಲಿ ತೊಡಗಿಸಿಕೊಂಡ ಅವರ ಮಗಳಿಗೆ ಇನ್ನೂ ದೊಡ್ಡ ಗುರಿ ಇರುವುದು ಸಹಜ. ಆ ಗುರಿಯಲ್ಲೇ ಸಾಗಿದ್ದಾರೆ ಒಲಿಂಪಿಯನ್‌ ಪ್ರಮಿಳಾ

Cycling

ಕ್ರೀಡಾ ಹಾಸ್ಟೆಲ್‌ಗೆ ಕೀರ್ತಿ ತಂದ ಚಿನ್ನದ ಸಂಪತ್‌

ಸೋಮಶೇಖರ್‌ ಪಡುಕರೆ, ಬೆಂಗಳೂರು ಚಿಕ್ಕಂದಿನಲ್ಲೇ ತಂದೆಯನ್ನು ಕಳೆದುಕೊಂಡ ನೋವು, ಟೈಲರಿಂಗ್‌ ಮಾಡಿ ಬದುಕು ಕಟ್ಟಿಕೊಳ್ಳುತ್ತಿರುವ ತಾಯಿ, ಸಮಾಜ ಸೇವಕ ನವಲಿ ಹಿರೇಮಠ್‌ ನೀಡಿದ ಸೈಕಲ್‌ ಹೀಗೆ ಸಂಕಷ್ಟಗಳ ನಡುವೆ ಕ್ರೀಡಾ ಬದುಕನ್ನು ಕಟ್ಟಿಕೊಂಡ ಕರ್ನಾಟಕ

Hockey

ಒಂದೇ ಮನೆಯಲ್ಲಿ ಮೂವರು ಹಾಕಿ ಚಾಂಪಿಯನ್ನರು!

ಸೋಮಶೇಖರ್‌ ಪಡುಕರೆ, ಬೆಂಗಳೂರು: ಮೊಹಮ್ಮದ್‌ ನಾಸಿರುದ್ದೀನ್‌ ಕರ್ನಾಟಕದ ರಾಷ್ಟ್ರೀಯ ಹಾಕಿ ಆಟಗಾರ, ಅವರ ಹಿರಿಯ ಮಗ ಮೊಹಮ್ಮದ್‌ ನೈನುದ್ದೀನ್‌ ರಾಷ್ಟ್ರೀಯ ಚಾಂಪಿಯನ್‌ ಹಾಕಿ ಆಟಗಾರ, ಕಿರಿಯ ಮಗ ರಾಹೀಲ್‌ ಮೊಹಮ್ಮದ್‌ ರಾಷ್ಟ್ರೀಯ ಆಟಗಾರ..ಹೀಗೆ ಬೆಂಗಳೂರಿನ

Articles By Sportsmail

ಲಕ್ಷದ್ವೀಪದ ಈಜುಗಾರರಿಗೆ ಆಳ ಸಮುದ್ರವೇ ಈಜುಕೊಳ!

ಪಂಚಕುಲ, ಜೂ. 8: 13 ಕ್ರೀಡಾಪಟುಗಳನ್ನೊಳಗೊಂಡ ಲಕ್ಷದ್ವೀಪದ ಕ್ರೀಡಾ ತಂಡ ಈ ಬಾರಿಯ ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ನಲ್ಲಿ ಪಾಲ್ಗೊಳ್ಳುತ್ತಿದೆ. 200 ಮೀ. ಟ್ರ್ಯಾಕ್‌ ಇವರ ಕ್ರೀಡಾಂಗಣ. ಅಬ್ಬರದ ಅಲೆಗಳಿಂದ ಕೂಡಿದ ಅರಬ್ಬೀ ಸಮುದ್ರವೇ

Articles By Sportsmail

ಜಿಮ್ನಾಸ್ಟಿಕ್‌ನಲ್ಲಿ 5 ಚಿನ್ನ ಗೆದ್ದು ಮಿನುಗಿದ ಸಂಯುಕ್ತ ಕಾಳೆ

ಪಂಚಕುಲ, ಜೂ. 7: ಮಹಾರಾಷ್ಟ್ರದ ಸಂಯುಕ್ತ ಕಾಳೆ ರಿದಮಿಕ್‌ ಜಿಮ್ನಾಸ್ಟಿಕ್‌ನಲ್ಲಿ ಸಾಧ್ಯತೆ ಇರುವ ಎಲ್ಲ ಐದೂ ಪದಕಗಳನ್ನು ಗೆದ್ದು ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ನಲ್ಲಿ ತಾನು ಭಾರತದ ಭವಿಷ್ಯದ ತಾರೆ ಎಂಬುದನ್ನು ತೋರಿಸಿಕೊಟ್ಟಿದ್ದಾಳೆ. ದಿನದ ಇನ್ನೊಂದು

Special Story

ಜಮ್ಮು-ಕಾಶ್ಮೀರದಲ್ಲಿ ತಾಂಗ್‌-ತಾ ಕ್ರೀಡೆಯನ್ನು ರಕ್ಷಿಸಿದ ಮೌಲ್ವಿ

ಪಂಚಕುಲ, ಜೂನ್‌, 7: ಬ್ರಿಟಿಷರಿಂದ ನಿಷೇಧಕ್ಕೊಳಗಾಗಿದ್ದ ಭಾರತದ ದೇಶೀಯ ಕ್ರೀಡೆಯೊಂದನ್ನು ಮಸೀದಿಯ ಮೌಲ್ವಿಯೊಬ್ಬರು ರಕ್ಷಿಸಿ, ಆ ಕ್ರೀಡೆಯು ರಾಜ್ಯಾದ್ಯಂತ ಹಬ್ಬುವಂತೆ ಮಾಡಿ, ಈಗ ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಸ್ಪರ್ಧಿಸುವಂತಾಗಿದೆ.

Special Story

ಸ್ಮಾರ್ಟ್‌ ಸಿಟಿ ತಮುಕೂರಿಗೆ ಸ್ಮಾರ್ಟ್‌ ಕ್ರೀಡಾಂಗಣ

ಸೋಮಶೇಖರ್‌ ಪಡುಕರೆ, ಬೆಂಗಳೂರು ಕ್ರೀಡಾಪಟುಗಳಿಗೆ ಉತ್ತಮ ರೀತಿಯಲ್ಲಿ ಮೂಲಭೂತ ಸೌಕರ್ಯಗಳು ಸಿಕ್ಕರೆ ಅವರಿಂದ ಉತ್ತಮ ಫಲಿತಾಂಶವನ್ನು ನಿರೀಕ್ಷಿಸಬಹುದು, ಆ ನಿಟ್ಟಿನಲ್ಲಿ ಕೇಂದ್ರ ಸರಕಾರ ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಸ್ಮಾರ್ಟ್‌ ಸಿಟಿ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ