Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
SAIMedia

ಫೆಡರೇಷನ್ ಕಪ್: ಪ್ರಿಯಾ ಮೋಹನ್, ರಮ್ಯಶ್ರೀಗೆ ಚಿನ್ನ
- By ಸೋಮಶೇಖರ ಪಡುಕರೆ | Somashekar Padukare
- . June 4, 2022
ಬೆಂಗಳೂರು: ಗುಜರಾತ್‌ನ ನಾಡಿಯಾಡ್‌ನಲ್ಲಿ ನಡೆಯುತ್ತಿರುವ 20ನೇ ಫೆಡರೇಷನ್ ಕಪ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಪ್ರಿಯಾ ಮೋಹನ್ 200 ಮೀ. ಓಟದಲ್ಲಿ ಚಿನ್ನ ಗೆದ್ದು ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ಮಕ್ಕಳ ಕ್ರೀಡಾ ಸಾಧನೆಗಾಗಿ ಉದ್ಯೋಗವನ್ನೇ ತೊರೆದ ತಂದೆ!
- By ಸೋಮಶೇಖರ ಪಡುಕರೆ | Somashekar Padukare
- . June 4, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಇದು ಮಕ್ಕಳ ಕ್ರೀಡಾ ಸಾಧನೆಗಾಗಿ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಉನ್ನತ ಹುದ್ದೆಯನ್ನೇ ತೊರೆದ ತಂದೆಯೊಬ್ಬರ ಕತೆ. ತನಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಲು ಸಾಧ್ಯವಾಗಿಲ್ಲ. ಆದರೆ ತನ್ನ ಮಕ್ಕಳು ಅಂತಾರಾಷ್ಟ್ರೀಯ ಮಟ್ಟದಲ್ಲಿ

ಫೆಡರೇಷನ್ ಕಪ್ ಅಥ್ಲೆಟಿಕ್ಸ್: ಕರ್ನಾಟಕಕ್ಕೆ ಸ್ವರ್ಣ ಡಬಲ್
- By ಸೋಮಶೇಖರ ಪಡುಕರೆ | Somashekar Padukare
- . June 3, 2022
ಬೆಂಗಳೂರು: ಗುಜರಾತ್‌ನ ನಾಡಿಯಾಡ್‌ನ ಛೋಟುಬಾಯಿ ಪುರಾನಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆಯುತ್ತಿರುವ 20 ವರ್ಷ ವಯೋಮಿತಿಯ 20ನೇ ರಾಷ್ಟ್ರೀಯ ಫೆಡರೇಷನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಸ್ಪರ್ಧಿಗಳು ಎರಡು ಚಿನ್ನ ಹಾಗೂ ಮೂರು ಬೆಳ್ಳಿ ಪದಕ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ಗೆ ತುಮಕೂರಿನ ಕೃಷಿಕ್
- By ಸೋಮಶೇಖರ ಪಡುಕರೆ | Somashekar Padukare
- . June 3, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಗುಜರಾತ್‌ನಲ್ಲಿ ನಡೆದ ಫೆಡರೇಷನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ 110ಮೀ ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ತುಮಕೂರಿನ ಕೃಷಿಕ್ ಮಂಜುನಾಥ್ ಕೊಲಂಬಿಯಾದಲ್ಲಿ ನಡೆಯಲಿರುವ 20 ವರ್ಷ ವಯೋಮಿತಿಯ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ಗೆ

ಖೇಲೋ ಇಂಡಿಯಾ ಯೂಥ್ ಗೇಮ್ಸ್: ಉದ್ಘಾಟನೆಗೆ ಕ್ಷಣಗಣನೆ
- By ಸೋಮಶೇಖರ ಪಡುಕರೆ | Somashekar Padukare
- . June 3, 2022
ಪಂಚಕುಲ, ಜೂ. 3: ಶುಕ್ರವಾರದಿಂದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನ ಪಂದ್ಯಗಳು ಆರಂಭಗೊಂಡಿದ್ದು, ಅಧಿಕೃತ ಚಾಲನೆ ಶನಿವಾರ ಸಿಗಲಿದೆ. ಹಾಲಿ ಚಾಂಪಿಯನ್ ಮಹಾರಾಷ್ಟ್ರ ಮತ್ತು ಆತಿಥೇಯ ಹರಿಯಾಣ ರಾಜ್ಯಗಳು ತಮ್ಮ ಪ್ರಭುತ್ವಕ್ಕಾಗಿ ಹೋರಾಟ ನಡೆಸಲಿವೆ.

ಖೇಲೋ ಇಂಡಿಯಾ ಯೂಥ್ ಗೇಮ್ಸ್: ಕರ್ನಾಟಕದಿಂದ 255 ಸ್ಪರ್ಧಿಗಳು
- By ಸೋಮಶೇಖರ ಪಡುಕರೆ | Somashekar Padukare
- . June 3, 2022
ಪಂಚಕುಲ, ಜೂ. 3: ಜೂನ್ 4 ರಿಂದ ಹರಿಯಾಣದ ಪಂಚಕುಲದಲ್ಲಿ ಆರಂಭಗೊಳ್ಳಲಿರುವ ಖೇಲೋ ಇಂಡಿಯಾ ಯೂಥ್ ಗೇಮ್ಸ್‌ಗೆ ಕರ್ನಾಟಕದಿಂದ 255 ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ. 2018ರಲ್ಲಿ ಖೇಲೋ ಇಂಡಿಯಾ ಸ್ಕೂಲ್ ಗೇಮ್ಸ್ ಹೆಸರಿನಲ್ಲಿ ಆರಂಭಗೊಂಡ ಈ

ಖೇಲೋ ಇಂಡಿಯಾ ಯೂಥ್ ಗೇಮ್ಸ್‌ಗೆ 4700 ಕ್ರೀಡಾಪಟುಗಳು
- By ಸೋಮಶೇಖರ ಪಡುಕರೆ | Somashekar Padukare
- . June 2, 2022
ಪಂಚಕುಲ, ಜೂ. 2: ಜೂನ್ 4 ರಿಂದ ಆರಂಭಗೊಳ್ಳಲಿರುವ ಖೇಲೋ ಇಂಡಿಯಾ ಯೂಥ್ ಗೇಮ್ಸ್‌ಗೆ ಪಂಚಕುಲದಲ್ಲಿರುವ ತಾವ್ ದೇವಿ ಲಾಲ್ ಕ್ರೀಡಾಂಗಣ ಮದುಮಗಳಂತೆ ಶ್ರಂಗಾರಗೊಂಡಿದ್ದು ಈ ಬಾರಿ ಅಧಿಕ ಸಂಖ್ಯೆಯಲ್ಲಿ ಅಂದರೆ 2262 ಮಹಿಳಾ

ದಾವಣಗೆರೆ ಕ್ರೀಡಾ ಹಾಸ್ಟೆಲ್‌ನಲ್ಲಿ “ಕೊಹಿನೂರು ಚಿನ್ನ”!
- By ಸೋಮಶೇಖರ ಪಡುಕರೆ | Somashekar Padukare
- . June 1, 2022
ಸೋಮಶೇಖರ್ ಪಡುಕರೆ ಬೆಂಗಳೂರು ಕ್ರೀಡೆಯಲ್ಲಿ ಸಾಧನೆ ಮಾಡಬೇಕೆಂಬ ಆಶಯದೊಂದಿಗೆ ಹೈಸ್ಕೂಲ್ ಬಳಿಕ ಕ್ರೀಡಾ ಹಾಸ್ಟೆಲ್ ಸೇರಿದ ಯುವಕನೊಬ್ಬ ನಿರಂತರ ಶ್ರಮದ ಮೂಲಕ ದಕ್ಷಿಣ ಏಷ್ಯಾ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ರಾಷ್ಟ್ರೀಯ ಓಪನ್ ಸರ್ಫಿಂಗ್: ಕನ್ನಡಿಗ ರಮೇಶ್ ಬುಧಿಯಾಳ್ ಚಾಂಪಿಯನ್
- By ಸೋಮಶೇಖರ ಪಡುಕರೆ | Somashekar Padukare
- . May 29, 2022
ಮಂಗಳೂರು: ಕೊನೆಯ ದಿನದಲ್ಲಿ ಅತ್ಯಂತ ರೋಚಕವಾಗಿ ನಡೆದ ಸ್ಪರ್ಧೆಯಲ್ಲಿ ತಮಿಳುನಾಡಿನ ಆಜೀಶ್ ಅಲಿ ವಿರುದ್ಧ ಜಯ ಗಳಿಸಿದ ಕರ್ನಾಟಕದ ರಮೇಶ್ ಬುಧಿಯಾಳ್ ಮೂರನೇ ಇಂಡಿಯನ್ ಓಪನ್ ಸರ್ಫಿಂಗ್ ಚಾಂಪಿಯನ್ ಪಟ್ಟ ಗೆದ್ದುಕೊಂಡಿದ್ದಾರೆ. ಇಲ್ಲಿನ ಪಣಂಬೂರು

ಏಷ್ಯಾಕಪ್ ಹಾಕಿ: ಭಾರತ-ಮಲೇಷ್ಯಾ ಪಂದ್ಯ 3-3ರಲ್ಲಿ ಡ್ರಾ
- By ಸೋಮಶೇಖರ ಪಡುಕರೆ | Somashekar Padukare
- . May 29, 2022
ಜಕಾರ್ತ: ಕೊನೆಯ ಕ್ಷಣದಲ್ಲಿ ಎದುರಾಳಿ ತಂಡಕ್ಕೆ ಗೋಲು ನೀಡುವ ತನ್ನ ಹಳೆ ಅಭ್ಯಾಸವನ್ನು ಮುಂದುವರಿಸಿದುದರ ಪರಿಣಾಮ ಭಾರತ ತಂಡ ಏಷ್ಯಾ ಕಪ್ ಹಾಕಿ ಚಾಂಪಿಯನ್‌ಷಿಪ್‌ನ ಎರಡನೇ ಸೂಪರ್ 4 ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಡ್ರಾ