Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Hockey

ರಾಜ್ಯಕ್ಕೆ ಕೀರ್ತಿ ತಂದ ಹಾಕಿ ಕೋಚ್‌ ಸುಂದರೇಶ್‌

ಸೋಮಶೇಖರ್‌ ಪಡುಕರೆ ಬೆಂಗಳೂರು: ಸರಕಾರದ ಕ್ರೀಡಾ ಶಾಲೆಗಳಲ್ಲಿ ಓದಿ, ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಕ್ರೀಡಾ ಬದುಕಿನ ಆಗು ಹೋಗುಗಳ ಬಗ್ಗೆ ಅಪಾರ ಅನುಭವವಿರುತ್ತದೆ. ಹೀಗೆ ಕ್ರೀಡಾ ಹಾಸ್ಟೆಲ್‌ನಲ್ಲಿ ಓದಿ ಕ್ರೀಡೆಯಲ್ಲಿ ಸಾಧನೆ ಮಾಡಿ, ತರಬೇತುದಾರರಾಗಿ,

Athletics

ಹೆತ್ತವರ ಹೆಜ್ಜೆಯಲ್ಲೇ ಸಾಗಿದ ಚಾಂಪಿಯನ್‌ “ಉನ್ನತಿ”

ಸೋಮಶೇಖರ್‌ ಪಡುಕರೆ, ಬೆಂಗಳೂರು ತಾಯಿ ಅಂತಾರಾಷ್ಟ್ರೀಯ ಅಥ್ಲೀಟ್‌, ತಂದೆಯೂ ಅಂತಾರಾಷ್ಟ್ರೀಯ ಅಥ್ಲೀಟ್‌ ಈಗ ಮಗಳೂ ಅದೇ ಹೆಜ್ಜೆಯಲ್ಲಿ ಸಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿದ್ದಾಳೆ. ಒಲಿಂಪಿಯನ್‌ ಪ್ರಮಿಳಾ ಅಯ್ಯಪ್ಪ ಹಾಗೂ ಅಯ್ಯಪ್ಪ ಅವರ ಪುತ್ರಿ

Hockey

ಹಾಕಿ: ಸಾಧಕ ತಂಡಗಳಿಗೆ ಅಭಿನಂದನೆ

ಬೆಂಗಳೂರು: ಭೋಪಾಲದಲ್ಲಿ ನಡೆದ 12ನೇ ಹಾಕಿ ಇಂಡಿಯಾ ಸೀನಿಯನ್‌ ಮಹಿಳಾ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಕರ್ನಾಟಕ ಮಹಿಳಾ ಹಾಕಿ ತಂಡ ಮತ್ತು ಕಂಚಿನ ಪದಕ ಗೆದ್ದ ಪುರುಷರ

Athletics

ಮಿನಿ ಒಲಿಂಪಿಕ್ಸ್‌: ಸೈಕ್ಲಿಂಗ್‌ನಲ್ಲಿ ತರುಣ್‌ಗೆ ಚಿನ್ನ

ಬೆಂಗಳೂರು: ಕರ್ನಾಟಕ ಮಿನಿ ಒಲಿಂಪಿಕ್ಸ್‌ನ ಎರಡನೇ ದಿನದ ಸ್ಪರ್ಧೆಯಲ್ಲಿ ಸೈಕ್ಲಿಂಗ್‌ ವಿಭಾಗದ ಬಾಲಕರ ವೈಯಕ್ತಿಕ 10 ಕಿ.ಮೀ. ಟೈಮ್‌ ಟ್ರಯಲ್‌ ವಿಭಾಗದಲ್ಲಿ ತರುಣ್‌ ವಿಠಲ್‌ ನಾಯಕ್‌ 13 ನಿಮಿಷ 02:968 ಸೆಕೆಂಡುಗಳಲ್ಲಿ ಗುರಿ ತಲುಪಿ

Hockey

33 ವರ್ಷಗಳ ನಂತರ ಐತಿಹಾಸಿಕ ಬೆಳ್ಳಿ ಗೆದ್ದ ಕರ್ನಾಟಕ ಮಹಿಳಾ ಹಾಕಿ ತಂಡ

ಸೋಮಶೇಖರ್‌ ಪಡುಕರೆ ಬೆಂಗಳೂರು ಭೋಪಾಲದಲ್ಲಿ ನಡೆದ 12ನೇ ಹಾಕಿ ಇಂಡಿಯಾ ಸೀನಿಯನ್‌ ಮಹಿಳಾ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಕರ್ನಾಟಕ ಮಹಿಳಾ ಹಾಕಿ ತಂಡ ಇತಿಹಾಸ ನಿರ್ಮಿಸಿದೆ. ಮೈಸೂರಿನ ಕ್ರೀಡಾ ಹಾಸ್ಟೆಲ್‌

Athletics

ಮಿನಿ ಒಲಿಂಪಿಕ್ಸ್‌ ಕ್ರೀಡಾ ಬದುಕಿಗೆ ದಾರಿದೀಪವಾಗಲಿ: ಬೊಮ್ಮಾಯಿ

ಬೆಂಗಳೂರು: ಯುವ ಕ್ರೀಡಾಪಟುಗಳ ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ಸ್‌ ಜಂಟಿಯಾಗಿ ಆಯೋಜಿಸುತ್ತಿರುವ ಕರ್ನಾಟಕ ಮಿನಿ ಒಲಿಂಪಿಕ್ಸ್‌ ಕ್ರೀಡಾಕೂಟ ಯುವ ಕ್ರೀಡಾಪಟುಗಳ ಕ್ರೀಡಾ ಬದುಕಿಗೆ ದಾರಿದೀಪವಾಗಲಿ ಎಂದು

Khelo India University Games

ಕ್ರೀಡೆಯಲ್ಲಿ ಕರ್ನಾಟಕ ಗೇಮ್‌ ಚೇಂಜರ್‌: ಅನುರಾಗ್‌ ಠಾಕೂರ್‌

ಬೆಂಗಳೂರು sportsmail:   ಕೀಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌-2021 ಆಯೋಜಿಸುವ ಮೂಲಕ  ಕರ್ನಾಟಕ ಭಾರತದ ಕ್ರೀಡಾ ಇತಿಹಾಸಲ್ಲಿ ‘ಗೇಮ್‌ ಚೇಂಜರ್‌’ ಆಗಿ ಮೂಡಿ ಬರಲಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು

Other sports

ಚಾಂಪಿಯನ್ ಅಥ್ಲಿಟ್ ನೇಣು ಬಿಗಿದು ಆತ್ಮಹತ್ಯೆ

ದೆಹಲಿ: ಅಂತಾರಾಷ್ಟ್ರೀಯ ಮಟ್ಟದ 18ರ ಪ್ರಾಯದ ಬಾರತದ ಅಥ್ಲಿಟ್ ಪರ್ವಿಂದರ್ ಸಿಂಗ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಜವಹಾರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದಿದೆ. ಭಾರತೀಯ ಕ್ರೀಡಾ ಪ್ರಾಧಿಕಾರ ಈ ಪ್ರಕರಣವನ್ನು