Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
SAIMedia
ಮೊದಲು ಖಾಲೋ , ಬಳಿಕ ಖೇಲೋ ಫಿಫಾ ವಿಶ್ವಕಪ್ ಫುಟ್ಬಾಲ್!
- By ಸೋಮಶೇಖರ ಪಡುಕರೆ | Somashekar Padukare
- . November 19, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಭಾನುವಾರದಿಂದ ಪುಟ್ಟ ರಾಷ್ಟ್ರ ಕತಾರ್‌ನಲ್ಲಿ ಫಿಫಾ ವಿಶ್ವಕಪ್ ಫುಟ್ಬಾಲ್ ಸಮರ ಆರಂಭಗೊಳ್ಳುತ್ತಿದೆ. ಜಗತ್ತಿನ ಅತ್ಯಂತ ಕುತೂಹಲದ ಫುಟ್ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಭಾರತ ಪಾಲ್ಗೊಳ್ಳುತ್ತಿಲ್ಲ ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಇದಕ್ಕೆ ಕಾರಣ
ನನ್ನ ಸಮಯ ಬಂದೇ ಬರುತ್ತದೆ: ಚಿನ್ನದ ಸಾಧಕ ಕರ್ನಾಟಕದ ಮನು ಡಿ.ಪಿ.
- By ಸೋಮಶೇಖರ ಪಡುಕರೆ | Somashekar Padukare
- . October 5, 2022
ಅಹಮದಾಬಾದ್: ಕರ್ನಾಟಕದ ಜಾವೆಲಿನ್ ಎಸೆತಗಾರ ಮನು ಡಿ.ಪಿ. ಅವರು ಐಐಟಿ ಗಾಂಧೀನಗರದ ಅಂಗಣದಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ 80.74ಮೀ. ದೂರಕ್ಕೆ ಜಾವೆಲಿನ್ ಎಸೆದು ಚಿನ್ನದ ಪದಕ ಗೆದ್ದು, ಕರ್ನಾಟಕಕ್ಕೆ ಕೀರ್ತಿ
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಗೆದ್ದ ಉಡುಪಿಯ ಡ್ರಮ್ಮರ್ ಅಭಿನ್ ದೇವಾಡಿಗ
- By ಸೋಮಶೇಖರ ಪಡುಕರೆ | Somashekar Padukare
- . October 5, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಗುಜರಾತಿನಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದ 200 ಮೀ. ಓಟದಲ್ಲಿ ಕೂಟ ದಾಖಲೆಯೊಂದಿಗೆ ಬೆಳ್ಳಿ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿರುವ ಉಡುಪಿ ಕಲ್ಯಾಣಪುರದ ಅಭಿನ್ ದೇವಾಡಿಗ ಕನ್ನಡಿಗರ ಹೆಮ್ಮೆ.
ಶೂಟಿಂಗ್‌ನಲ್ಲಿ ಕರ್ನಾಟಕದ ತಿಲೋತ್ತಮಗೆ ಬೆಳ್ಳಿ ಪದಕ
- By ಸೋಮಶೇಖರ ಪಡುಕರೆ | Somashekar Padukare
- . September 30, 2022
ಅಹಮದಾಬಾದ್: ಉತ್ತಮ ಪೈಪೋಟಿಯಿಂದ ಕೂಡಿದ ಫೈನಲ್ ಸುತ್ತಿನಲ್ಲಿ ಗುಜರಾತಿನ ಎಲಾವಿನಿಲ್ ವಲಾವಿರನ್ ವಿರುದ್ಧ 16-10 ಅಂತರದಲ್ಲಿ ಸೋಲನುಭವಿಸಿದ ಕರ್ನಾಟಕದ ತಿಲೋತ್ತಮ ಸೇನ್ 36ನೇ ರಾಷ್ಟ್ರೀಯ ಕ್ರೀಡಾಕೂಟದ ವನಿತೆಯರ 10ಮೀ ಏರ್ ರೈಫಲ್ ಶೂಟಿಂಗ್‌ನಲ್ಲಿ ಬೆಳ್ಳಿ
ಕ್ರೀಡಾ ಯಶಸ್ಸಿಗೆ ಹೊಸ ಜೀವ ತುಂಬುವ ಶಿವರುದ್ರಯ್ಯ ಸ್ವಾಮಿ
- By ಸೋಮಶೇಖರ ಪಡುಕರೆ | Somashekar Padukare
- . September 24, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಕರ್ನಾಟಕದಲ್ಲಿ ಅನೇಕ ಕ್ರೀಡಾ ಸಂಸ್ಥೆ ಮತ್ತು ಅಕಾಡೆಮಿಗಳಿವೆ. ಪ್ರತಿಯೊಂದರ ಉದ್ದೇಶ ಪದಕ ಗೆಲ್ಲುವುದೇ ಆಗಿರುತ್ತದೆ. ಆದರೆ ಆ ಉದ್ದೇಶವನ್ನು ಈಡೇರಿಸುವಲ್ಲಿ ಎಷ್ಟು ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ ಎಂಬುದು ಮುಖ್ಯ. ಬರೇ
ರಾಷ್ಟ್ರೀಯ ಕ್ರೀಡಾಕೂಟ: ಜಿಮ್ನಾಸ್ಟಿಕ್‌ನಲ್ಲಿ ಕುಣಿಗಲ್‌ನ ತ್ರಿಶೂಲ್ ಗೌಡ
- By ಸೋಮಶೇಖರ ಪಡುಕರೆ | Somashekar Padukare
- . September 23, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಈಜು ಕಲಿಯಲು ಹೋದ ಪುಟ್ಟ ಹುಡುಗನಿಗೆ ಈಜಲು ಎತ್ತರ ಸಾಲದು ಎಂದು ನಿರಾಕರಿಸಿ ಮನೆಗೆ ಕಳುಹಿಸಿದರು. ಆದರೆ ಹುಡುಗನ ತಂದೆ ನಿರಾಸೆಯಲ್ಲಿ ಅಲ್ಲಿಗೆ ಕೈ ಚೆಲ್ಲಲಿಲ್ಲ. ಬೇರೆ ಯಾವುದಾದರೂ ಕ್ರೀಡೆಯಲ್ಲಿ
ಅಥ್ಲೆಟಿಕ್ಸ್ ಅಂಗಣದಲ್ಲೊಬ್ಬ ನಿಸ್ವಾರ್ಥ ನಿದರ್ಶನ
- By ಸೋಮಶೇಖರ ಪಡುಕರೆ | Somashekar Padukare
- . September 19, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಓದಿದ್ದು ಆನಿಮೇಷನ್, ಕೆಲಸ ಮಾಡುತ್ತಿರುವುದು ಸ್ವೀಟ್ ಸೇಲ್ಸ್, ಸಮಯ ಸಿಕ್ಕಾಗಲೆಲ್ಲ ಅಥ್ಲೆಟಿಕ್ಸ್ ಅಂಗಣದಲ್ಲಿ ಓಟ, ಕ್ರೀಡಾಕೂಟಕ್ಕೆ ನೆರವು, ಟೆಕ್ನಿಕಲ್ ವಿಭಾಗದಲ್ಲೂ ಸೇವೆ, ಮಾಧ್ಯಮಗಳಿಗೆ ಫಲಿತಾಂಶ ನೀಡುವಲ್ಲಿಯೂ ನೆರವು, ದೇಶದ ಯಾವುದೇ
ರೈಲ್ವೇ ಕ್ರೀಡಾಕೂಟ: ನೈಋತ್ಯ ರೈಲ್ವೇ ಅದ್ಭುತ ಸಾಧನೆ
- By ಸೋಮಶೇಖರ ಪಡುಕರೆ | Somashekar Padukare
- . September 5, 2022
ಬೆಂಗಳೂರು: ಇತ್ತೀಚಿಗೆ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದ ಅಖಿಲ ಭಾರತ ಅಂತರ್ ರೈಲ್ವೆ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಹುಬ್ಬಳ್ಳಿಯ ನೈಋತ್ಯ ರೇಲ್ವೆಯ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ತೋರಿ ಪುರುಷರ ವಿಭಾಗದಲ್ಲಿ ರನ್ನರ್‌ಅಪ್ ಹಾಗೂ ಸಮಗ್ರ ಚಾಂಪಿಯನ್‌ಷಿಪ್‌ನಲ್ಲಿ
ಚಿನ್ನಕ್ಕೆ ಜಿಗಿದ ಕರ್ನಾಟಕದ ಅಭಿನಯ ಶೆಟ್ಟಿ
- By ಸೋಮಶೇಖರ ಪಡುಕರೆ | Somashekar Padukare
- . August 29, 2022
ಬೆಂಗಳೂರು: ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಅಂತರ್ ರೈಲ್ವೆ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಪಶ್ಚಿಮ ರೇಲ್ವೆಯನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ಅಭಿನಯ ಶೆಟ್ಟಿ ಹೈಜಂಪ್‌ನಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿದ್ದಾರೆ.
ಕೆಜಿಎಫ್ ವೂಲ್ವ್ಸ್‌ಗೆ ಚೊಚ್ಚಲ ಗ್ರ್ಯಾಂಡ್ ಪ್ರಿಕ್ಸ್ ಬ್ಯಾಡ್ಮಿಂಟನ್ ಕಿರೀಟ
- By ಸೋಮಶೇಖರ ಪಡುಕರೆ | Somashekar Padukare
- . August 22, 2022
ಬೆಂಗಳೂರು: ಮಂಡ್ಯ ಬುಲ್ಸ್ ವಿರುದ್ಧ 7-2 ಅಂತರದಲ್ಲಿ ಜಯ ಗಳಿಸಿದ ಕೆಜಿಎಫ್ ವೂಲ್ವ್ಸ್ ತಂಡ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಮುಕ್ತಾಯಗೊಂಡ ಮೊದಲ ಗ್ರ್ಯಾಂಡ್ ಪ್ರಿಕ್ಸ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ ಪಟ್ಟ ಗೆದ್ದುಕೊಂಡಿದೆ. ಭಾರತದ ಶ್ರೇಷ್ಠ ಬ್ಯಾಡ್ಮಿಂಟ್