Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
SAIMedia
ಖೇಲೋ ಇಂಡಿಯಾ ಯೂಥ್ ಗೇಮ್ಸ್: ಉದ್ಘಾಟನೆಗೆ ಕ್ಷಣಗಣನೆ
- By ಸೋಮಶೇಖರ ಪಡುಕರೆ | Somashekar Padukare
- . June 3, 2022
ಪಂಚಕುಲ, ಜೂ. 3: ಶುಕ್ರವಾರದಿಂದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನ ಪಂದ್ಯಗಳು ಆರಂಭಗೊಂಡಿದ್ದು, ಅಧಿಕೃತ ಚಾಲನೆ ಶನಿವಾರ ಸಿಗಲಿದೆ. ಹಾಲಿ ಚಾಂಪಿಯನ್ ಮಹಾರಾಷ್ಟ್ರ ಮತ್ತು ಆತಿಥೇಯ ಹರಿಯಾಣ ರಾಜ್ಯಗಳು ತಮ್ಮ ಪ್ರಭುತ್ವಕ್ಕಾಗಿ ಹೋರಾಟ ನಡೆಸಲಿವೆ.
ಖೇಲೋ ಇಂಡಿಯಾ ಯೂಥ್ ಗೇಮ್ಸ್: ಕರ್ನಾಟಕದಿಂದ 255 ಸ್ಪರ್ಧಿಗಳು
- By ಸೋಮಶೇಖರ ಪಡುಕರೆ | Somashekar Padukare
- . June 3, 2022
ಪಂಚಕುಲ, ಜೂ. 3: ಜೂನ್ 4 ರಿಂದ ಹರಿಯಾಣದ ಪಂಚಕುಲದಲ್ಲಿ ಆರಂಭಗೊಳ್ಳಲಿರುವ ಖೇಲೋ ಇಂಡಿಯಾ ಯೂಥ್ ಗೇಮ್ಸ್‌ಗೆ ಕರ್ನಾಟಕದಿಂದ 255 ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ. 2018ರಲ್ಲಿ ಖೇಲೋ ಇಂಡಿಯಾ ಸ್ಕೂಲ್ ಗೇಮ್ಸ್ ಹೆಸರಿನಲ್ಲಿ ಆರಂಭಗೊಂಡ ಈ
ಖೇಲೋ ಇಂಡಿಯಾ ಯೂಥ್ ಗೇಮ್ಸ್‌ಗೆ 4700 ಕ್ರೀಡಾಪಟುಗಳು
- By ಸೋಮಶೇಖರ ಪಡುಕರೆ | Somashekar Padukare
- . June 2, 2022
ಪಂಚಕುಲ, ಜೂ. 2: ಜೂನ್ 4 ರಿಂದ ಆರಂಭಗೊಳ್ಳಲಿರುವ ಖೇಲೋ ಇಂಡಿಯಾ ಯೂಥ್ ಗೇಮ್ಸ್‌ಗೆ ಪಂಚಕುಲದಲ್ಲಿರುವ ತಾವ್ ದೇವಿ ಲಾಲ್ ಕ್ರೀಡಾಂಗಣ ಮದುಮಗಳಂತೆ ಶ್ರಂಗಾರಗೊಂಡಿದ್ದು ಈ ಬಾರಿ ಅಧಿಕ ಸಂಖ್ಯೆಯಲ್ಲಿ ಅಂದರೆ 2262 ಮಹಿಳಾ
ದಾವಣಗೆರೆ ಕ್ರೀಡಾ ಹಾಸ್ಟೆಲ್‌ನಲ್ಲಿ “ಕೊಹಿನೂರು ಚಿನ್ನ”!
- By ಸೋಮಶೇಖರ ಪಡುಕರೆ | Somashekar Padukare
- . June 1, 2022
ಸೋಮಶೇಖರ್ ಪಡುಕರೆ ಬೆಂಗಳೂರು ಕ್ರೀಡೆಯಲ್ಲಿ ಸಾಧನೆ ಮಾಡಬೇಕೆಂಬ ಆಶಯದೊಂದಿಗೆ ಹೈಸ್ಕೂಲ್ ಬಳಿಕ ಕ್ರೀಡಾ ಹಾಸ್ಟೆಲ್ ಸೇರಿದ ಯುವಕನೊಬ್ಬ ನಿರಂತರ ಶ್ರಮದ ಮೂಲಕ ದಕ್ಷಿಣ ಏಷ್ಯಾ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ರಾಷ್ಟ್ರೀಯ ಓಪನ್ ಸರ್ಫಿಂಗ್: ಕನ್ನಡಿಗ ರಮೇಶ್ ಬುಧಿಯಾಳ್ ಚಾಂಪಿಯನ್
- By ಸೋಮಶೇಖರ ಪಡುಕರೆ | Somashekar Padukare
- . May 29, 2022
ಮಂಗಳೂರು: ಕೊನೆಯ ದಿನದಲ್ಲಿ ಅತ್ಯಂತ ರೋಚಕವಾಗಿ ನಡೆದ ಸ್ಪರ್ಧೆಯಲ್ಲಿ ತಮಿಳುನಾಡಿನ ಆಜೀಶ್ ಅಲಿ ವಿರುದ್ಧ ಜಯ ಗಳಿಸಿದ ಕರ್ನಾಟಕದ ರಮೇಶ್ ಬುಧಿಯಾಳ್ ಮೂರನೇ ಇಂಡಿಯನ್ ಓಪನ್ ಸರ್ಫಿಂಗ್ ಚಾಂಪಿಯನ್ ಪಟ್ಟ ಗೆದ್ದುಕೊಂಡಿದ್ದಾರೆ. ಇಲ್ಲಿನ ಪಣಂಬೂರು
ಏಷ್ಯಾಕಪ್ ಹಾಕಿ: ಭಾರತ-ಮಲೇಷ್ಯಾ ಪಂದ್ಯ 3-3ರಲ್ಲಿ ಡ್ರಾ
- By ಸೋಮಶೇಖರ ಪಡುಕರೆ | Somashekar Padukare
- . May 29, 2022
ಜಕಾರ್ತ: ಕೊನೆಯ ಕ್ಷಣದಲ್ಲಿ ಎದುರಾಳಿ ತಂಡಕ್ಕೆ ಗೋಲು ನೀಡುವ ತನ್ನ ಹಳೆ ಅಭ್ಯಾಸವನ್ನು ಮುಂದುವರಿಸಿದುದರ ಪರಿಣಾಮ ಭಾರತ ತಂಡ ಏಷ್ಯಾ ಕಪ್ ಹಾಕಿ ಚಾಂಪಿಯನ್‌ಷಿಪ್‌ನ ಎರಡನೇ ಸೂಪರ್ 4 ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಡ್ರಾ
ಹಾಕಿ ಏಷ್ಯಾಕಪ್: ಜಪಾನ್‌ಗೆ ಸೋಲುಣಿಸಿದ ಭಾರತ
- By ಸೋಮಶೇಖರ ಪಡುಕರೆ | Somashekar Padukare
- . May 28, 2022
ಜಕಾರ್ತ: ಹಾಕಿ ಏಷ್ಯಾ ಕಪ್ ಸೂಪರ್ 4 ಮೊದಲ ಪಂದ್ಯದಲ್ಲಿ ಜಪಾನಿಗೆ 2-1 ಗೋಲುಗಳ ಅಂತರದಲ್ಲಿ ಸೋಲುಣಿಸಿದ ಭಾರತ ಟೂರ್ನಿಯ ಆರಂಭದಲ್ಲಿ ಅನುಭವಿಸಿದ ಸೋಲಿನ ಸೇಡು ತೀರಿಸಿಕೊಂಡಿದೆ. ಹಾಲಿ ಚಾಂಪಿಯನ್ ಭಾರತ ಲೀಗ್ ಹಂತದ
ಆಡಿನ ಕೊಟ್ಟಿಗೆಯಿಂದ ಅರ್ಜೆಂಟೀನಾಕ್ಕೆ ಧನಲಕ್ಷ್ಮೀಯ ಯಶೋಗಾಥೆ
- By ಸೋಮಶೇಖರ ಪಡುಕರೆ | Somashekar Padukare
- . May 28, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಶಿವಮೊಗ್ಗ ಜಿಲ್ಲೆಯ, ಶಿವಮೊಗ್ಗ ತಾಲೂಕಿನ ಪುಟ್ಟ ಗ್ರಾಮ ಆಡಿನ ಕೊಟ್ಟಿಗೆ. ಹೆಸರಿಗೆ ತಕ್ಕಂತೆ ಆ ಪುಟ್ಟ ಊರಿನಲ್ಲಿ ಇರುವುದೇ 60 ಮನೆಗಳು. ಈ ಊರಿಗೂ ಸ್ನೋ ಶೂ ಕ್ರೀಡೆಗೂ ಯಾವುದೇ
ದೇಶಕ್ಕೆ ಕೀರ್ತಿ ತಂದ ಕನ್ನಡಿಗ ಮಣಿಕಂಠನ್ ಕುಮಾರ್
- By ಸೋಮಶೇಖರ ಪಡುಕರೆ | Somashekar Padukare
- . May 26, 2022
ಬೆಂಗಳೂರು: ಅಮೆರಿಕದ ಸಾಲ್ಟ್ ಲೇಕ್ ಸಿಟಿಯಲ್ಲಿ ನಡೆದ, ಅಂತಾರಾಷ್ಟ್ರೀಯ ಸ್ಪೋರ್ಟ್ ಕ್ಲೈಮಿಂಗ್ ಅಸೋಸಿಯೇಷನ್ ಆಯೋಜಿಸಿದ್ದ ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕನ್ನಡಿಗ ಮಣಿಕಂಠನ್ ಕುಮಾರ್ ಬೆಳ್ಳಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಕರ್ನಾಟಕ ಸರಕಾರ
ರಾಜ್ಯಕ್ಕೆ ಕೀರ್ತಿ ತಂದ ಹಾಕಿ ಕೋಚ್ ಸುಂದರೇಶ್
- By ಸೋಮಶೇಖರ ಪಡುಕರೆ | Somashekar Padukare
- . May 26, 2022
ಸೋಮಶೇಖರ್ ಪಡುಕರೆ ಬೆಂಗಳೂರು: ಸರಕಾರದ ಕ್ರೀಡಾ ಶಾಲೆಗಳಲ್ಲಿ ಓದಿ, ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಕ್ರೀಡಾ ಬದುಕಿನ ಆಗು ಹೋಗುಗಳ ಬಗ್ಗೆ ಅಪಾರ ಅನುಭವವಿರುತ್ತದೆ. ಹೀಗೆ ಕ್ರೀಡಾ ಹಾಸ್ಟೆಲ್‌ನಲ್ಲಿ ಓದಿ ಕ್ರೀಡೆಯಲ್ಲಿ ಸಾಧನೆ ಮಾಡಿ, ತರಬೇತುದಾರರಾಗಿ,