Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Special Story

ಕುಸ್ತಿಯ ಆಸ್ತಿ ಕನ್ನಡಿಗ ಡಾ. ವಿನೋದ್‌ ಕುಮಾರ್‌

ಸೋಮಶೇಖರ್‌ ಪಡುಕರೆ, ಬೆಂಗಳೂರು: ಮೈಸೂರಿನಲ್ಲಿ ಕೃಷಿಕ ಕೃಷ್ಣಪ್ಪ ಎಂಬುವರು ನಿತ್ಯವೂ ಕುಸ್ತಿಪಟುವೊಬ್ಬರ ಮನೆಗೆ ಹಾಲನ್ನು ನೀಡುತ್ತಿದ್ದರು. ಅವರು ಮಕ್ಕಳಿಗೆ ಕುಸ್ತಿ ಕಲಿಸುವುದು ಮತ್ತು ಕುಸ್ತಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುತ್ತಿರುವುದನ್ನು ನೋಡಿ ತನ್ನ ಮಗನೂ ಅವರಂತೆ ಕುಸ್ತಿಪಟುವಾಗಲಿ

Other sports

ರಾಷ್ಟ್ರೀಯ ಕ್ರೀಡಾಕೂಟ: ನೆಟ್‌ಬಾಲ್‌ನಲ್ಲಿ ಕರ್ನಾಟಕಕ್ಕೆ ಕಂಚಿನ ಪದಕ

ಅಹಮದಾಬಾದ್‌: ಬಿಹಾರ ವಿರುದ್ಧ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಸಮಬಲ ಸಾಧಿಸಿ ಕರ್ನಾಟಕ ವನಿತೆಯರ ನೆಟ್‌ಬಾಲ್‌ ತಂಡ ಕಂಚಿನ ಪದಕ ಗೆದ್ದು ಸಾಧನೆ ಮಾಡಿದೆ. ಉತ್ತಮ ಪೈಪೋಟಿಯಿಂದ ಕೂಡಿದ ಪಂದ್ಯದಲ್ಲಿ ಇತ್ತಂಡಗಳು 57-57 ಅಂಕಗಳಿಂದ

Other sports

ಶೂಟಿಂಗ್‌ನಲ್ಲಿ ಕರ್ನಾಟಕದ ತಿಲೋತ್ತಮಗೆ ಬೆಳ್ಳಿ ಪದಕ

ಅಹಮದಾಬಾದ್‌: ಉತ್ತಮ ಪೈಪೋಟಿಯಿಂದ ಕೂಡಿದ ಫೈನಲ್‌ ಸುತ್ತಿನಲ್ಲಿ ಗುಜರಾತಿನ ಎಲಾವಿನಿಲ್‌ ವಲಾವಿರನ್‌ ವಿರುದ್ಧ 16-10 ಅಂತರದಲ್ಲಿ ಸೋಲನುಭವಿಸಿದ ಕರ್ನಾಟಕದ ತಿಲೋತ್ತಮ ಸೇನ್‌ 36ನೇ ರಾಷ್ಟ್ರೀಯ ಕ್ರೀಡಾಕೂಟದ ವನಿತೆಯರ 10ಮೀ ಏರ್‌ ರೈಫಲ್‌ ಶೂಟಿಂಗ್‌ನಲ್ಲಿ ಬೆಳ್ಳಿ

Other sports

ವಿಶ್ವ ಶೂಟಿಂಗ್‌ಗೆ ಕರ್ನಾಟಕದ ಶಾಲಾ ಬಾಲಕಿ ತಿಲೋತ್ತಮ

ಸೋಮಶೇಖರ್‌ ಪಡುಕರೆ, ಬೆಂಗಳೂರು ಅಕ್ಟೋಬರ್‌ 15 ರಿಂದ 23 ರವರೆಗೆ ಕೈರೋದಲ್ಲಿ ನಡೆಯಲಿರುವ ವಿಶ್ವ ಶೂಟಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ 14 ವರ್ಷದ ಬಾಲಕಿ ತಿಲೋತ್ತಮ ಸೇನ್‌ (Tilottama Sujit Sen) ಆಯ್ಕೆಯಾಗಿದ್ದಾರೆ. ಹಲವಾರು ರಾಜ್ಯ

Adventure Sports

ಭಾನುವಾರ ಬೆಂಗಳೂರಿನಲ್ಲಿ ರೈಡ್‌ ವಿದ್‌ ರೋಲರ್ಸ್‌

ಬೆಂಗಳೂರು, 27, ಆಗಸ್ಟ್‌, 2022:  ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ರೋಲರ್‌ ಸ್ಕೇಟಿಂಗ್‌ ಸಂಸ್ಥೆಯು ರೈಡ್‌ ವಿದ್‌ ರೋಲರ್ಸ್‌ ಎಂಬ ಕಾರ್ಯಕ್ರಮವನ್ನು ಇದೇ ಭಾನುವಾರ  ಹಮ್ಮಿಕೊಂಡಿದೆ ಎಂದು ರಾಜ್ಯ ರೋಲರ್‌ ಸ್ಕೇಟಿಂಗ್‌ ಸಂಸ್ಥೆಯ

BirminghamCommonwealthGames2022

ಜಾವೆಲಿನ್‌ನಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ಗೆ ಆಯ್ಕೆಯಾದ ಕನ್ನಡಿಗ ಮನು

ಬೆಂಗಳೂರು: ಚೆನ್ನೈನಲ್ಲಿ ನಡೆಯುತ್ತಿರುವ 61ನೇ ಅಂತರ್‌ ರಾಜ್ಯ ರಾಷ್ಟ್ರೀಯ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಮನು ಡಿ,ಪಿ. ಜಾವೆಲಿನ್‌ ಎಸೆತದಲ್ಲಿ ಅಗ್ರ ಸ್ಥಾನ ಪಡೆದು ಚಿನ್ನದ ಪದಕದೊಂದಿಗೆ ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ದೇಶವನ್ನು ಪ್ರನಿನಿಧಿಸಲು ಆಯ್ಕೆಯಾಗಿದ್ದಾರೆ. ಟೋಕಿಯೋ

Articles By Sportsmail

ಈಜಿನಲ್ಲಿ ಪ್ರಭುತ್ವ ಸಾಧಿಸಿದ ಕರ್ನಾಟಕ, ಪದಕ ಪಟ್ಟಿಯಲ್ಲಿ 3ನೇ ಸ್ಥಾನ ಭದ್ರ

ಪಂಚಕುಲ, ಜೂ. 11 ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ನಲ್ಲಿ ಕಳೆದ ಮೂರು ಆವೃತ್ತಿಗಳಲ್ಲಿ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟುತ್ತಿದ್ದ ಕರ್ನಾಟಕ ಈಜುಗಾರರ ಅದ್ಭುತ ಸಾಧನೆಯ ನೆರವಿನಿಂದ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಇನ್ನು ಎರಡು ದಿನಗಳ

Cycling

ಕ್ರೀಡಾ ಹಾಸ್ಟೆಲ್‌ಗೆ ಕೀರ್ತಿ ತಂದ ಚಿನ್ನದ ಸಂಪತ್‌

ಸೋಮಶೇಖರ್‌ ಪಡುಕರೆ, ಬೆಂಗಳೂರು ಚಿಕ್ಕಂದಿನಲ್ಲೇ ತಂದೆಯನ್ನು ಕಳೆದುಕೊಂಡ ನೋವು, ಟೈಲರಿಂಗ್‌ ಮಾಡಿ ಬದುಕು ಕಟ್ಟಿಕೊಳ್ಳುತ್ತಿರುವ ತಾಯಿ, ಸಮಾಜ ಸೇವಕ ನವಲಿ ಹಿರೇಮಠ್‌ ನೀಡಿದ ಸೈಕಲ್‌ ಹೀಗೆ ಸಂಕಷ್ಟಗಳ ನಡುವೆ ಕ್ರೀಡಾ ಬದುಕನ್ನು ಕಟ್ಟಿಕೊಂಡ ಕರ್ನಾಟಕ

Adventure Sports Special Story

ಶಿಖರದಿಂದ ಸಾಗರಕ್ಕೆ ಕನ್ನಡತಿಯರ ಸಾಧನೆ

  ಸೋಮಶೇಖರ್‌ ಪಡುಕರೆ, Sportsmail ಜಮ್ಮುವಿನ ಪೆಲ್ಗಾಂವ್‌ನಲ್ಲಿರುವ 5425 ಮೀಟರ್‌ ಎತ್ತರದ ಕೊಲಾಯ್‌ ಪರ್ವತಾರೋಹಣ, ನಂತರ ಕಾರ್ದುಂಗ್ಲಾ ಪಾಸ್‌ನಿಂದ ಕಾರವಾರದವರೆಗೆ ಸುಮಾರು 3350ಕಿಮೀ ಸೈಕ್ಲಿಂಗ್‌, ನಂತರ ಕಾರವಾರದಿಂದ ಸಮುದ್ರ ಮಾರ್ಗವಾಗಿ ಮಂಗಳೂರಿನ ಉಳ್ಳಾಲದವರೆಗೆ ಕಯಾಕಿಂಗ್‌