Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Khelo India University Games

KIUG2025: ಲಾಂಗ್‌ಜಂಪ್‌ನಲ್ಲಿ ಬೆಳ್ಳಿ ಗೆದ್ದ ಕುಂದಾಪುರದ ಶ್ರೀದೇವಿಕಾ

ಜೈಪುರ:  ಉತ್ತಮ ತರಬೇತುದಾರರು, ಕಠಿಣ ಪರಿಶ್ರಮ, ಉತ್ತಮ ಪ್ರೋತ್ಸಾಹ ಹಾಗೂ ಉತ್ತಮ ಅವಕಾಶ ಸಿಕ್ಕರೆ ಯಶಸ್ಸು ಸಾಧಿಸಲು ಯಾವುದೇ ಅಡ್ಡಿಯಾಗದು ಎಂಬುದನ್ನು ಉಡುಪಿಯ ತೆಂಕನಿಡಿಯೂರಯ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕುಂದಾಪುರದ ಶ್ರೀದೇವಿಕಾ ವಿ ಎಸ್‌.

Athletics

ಜಿಲ್ಲಾಮಟ್ಟದ ಗುಡ್ಡಗಾಡು ಓಟ: ಆಳ್ವಾಸ್ ಚಾಂಪಿಯನ್ಸ್

ಮೂಡುಬಿದಿರೆ: ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ  ನಡೆದ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜುಗಳ ಗುಡ್ಡಗಾಡು ಓಟದಲ್ಲಿ ಆಳ್ವಾಸ್ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಚಾಂಪಿಯನ್ ಆಗಿ ಸಮಗ್ರ ಪ್ರಶಸ್ತಿಯನ್ನು

Special Story

ಬಾಕ್ಸಿಂಗ್‌ನಲ್ಲಿ ಉಡುಪಿಗೆ ಮೊದಲ ಪದಕ ತಂದ ಮಲ್ಪೆಯ ಮಾನ್ಸಿ

ಉಡುಪಿ: ಮಲ್ಪೆಯ ಮೀನುಗಾರರ ಸಮುದಾಯದ ಹುಡುಗಿ, ಮಾನ್ಸಿ ಸುವರ್ಣ ಅವರು ಉಡುಪಿ ಜಿಲ್ಲೆಯ ಕ್ರೀಡಾ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ರಾಷ್ಟ್ರೀಯ ಬಾಲಕಿಯರ ಸಬ್‌ ಜೂನಿಯರ್‌ ಬಾಕ್ಸಿಂಗ್‌ನಲ್ಲಿ ಪದಕ ಗೆದ್ದ ಮೊದಲ ಬಾಕ್ಸರ್‌ ಎಂಬ

Badminton

ಆಲ್ಫ್ರೆಡ್‌ ಗ್ರೆಗೊರಿ ಡಿʼಸೋಜಾ ಸ್ಮಾರಕ ಬ್ಯಾಡ್ಮಿಂಟನ್‌ ಟೂರ್ನಿ

ಕುಂದಾಪುರ: ಕುಂದಾಪುರದ ಜನಪ್ರಿಯ ಬ್ಯಾಡ್ಮಿಂಟನ್‌ ಅಕಾಡೆಮಿ ಕೋಸ್ಟಾ ಬ್ಯಾಡ್ಮಿಂಟನ್‌ ಸೆಂಟರ್‌ನ ಸ್ಫೂರ್ತಿ ಆಲ್ಫ್ರೆಡ್‌ ಗ್ರೆಗೋರಿ ಡಿʼಸೋಜಾ ಅವರ ಸ್ಮರಣಾರ್ಥವಾಗಿ ಏಪ್ರಿಲ್‌ 26 ಮತ್ತು 27, 2025 ರಂದು ಎರಡು ದಿನಗಳ ಕಾಲ ಬ್ಯಾಡ್ಮಿಂಟನ್‌ ಟೂರ್ನಿಯನ್ನು

Para Sports

ಒಂದೇ ಕಾಲಿನಲ್ಲಿ ವಿಶ್ವ ಚಾಂಪಿಯನ್‌ಷಿಪ್‌ಗೆ ಬ್ರಹ್ಮಾವರದ ನಿಹಾದ್‌

ಉಡುಪಿ: ಎರಡು ವರ್ಷಗಳ ಹಿಂದೆ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಬ್ರಹ್ಮಾವರ ತಾಲೂಕಿನ ಹೊನ್ನಾಳದ ನಿಹಾದ್‌ ಮೊಹಮ್ಮದ್‌ ಇದೇ ತಿಂಗಳ 25ರಿಂದ ಥಾಯ್ಲೆಂಡ್‌ನಲ್ಲಿ ನಡೆಯಲಿರುವ ದಿವ್ಯಾಂಗರ ವಿಶ್ವ ಬಿಲಿಯರ್ಡ್ಸ್‌

Cricket

ಕ್ರಿಕೆಟ್‌: ಉಡುಪಿ ಜಿಲ್ಲೆಗೆ ಪ್ರತ್ಯೇಕ ವಲಯಕ್ಕಾಗಿ ಬೇಡಿಕೆ

ಮಣಿಪಾಲ: ಸಾಕಷ್ಟು ಪ್ರತಿಭೆಗಳಿಂದ ಕೂಡಿರುವ ಉಡುಪಿ ಜಿಲ್ಲಾ ಕ್ರಿಕೆಟ್‌ ಸಂಸ್ಥೆ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಇಲ್ಲಿನ ಯುವ ಕ್ರಿಕೆಟಿಗರಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಮತ್ತು ಜಿಲ್ಲೆಯಲ್ಲಿ ಕ್ರಿಕೆಟ್‌ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಉಡುಪಿ

Other sports

ಜಿಲ್ಲಾಮಟ್ಟದಬಾಲ್ಬ್ಯಾಡ್ಮಿಂಟನ್: ಆಳ್ವಾಸ್‌ಗೆ 19ನೇಬಾರಿಗೆಅವಳಿಪ್ರಶಸ್ತಿ

 ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು ಹಾಗೂ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ ಇವರ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ಮತ್ತು ಬಾಲಕಿಯರ ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದಿರುವ

Athletics

ರಾಜ್ಯ ಅಥ್ಲೆಟಿಕ್ಸ್: ಆಳ್ವಾಸ್ ಶಾಲೆಗೆ 27 ಪದಕಗಳೊಂದಿಗೆ ತಂಡ ಪ್ರಶಸ್ತಿ

ಮೂಡುಬಿದಿರೆ: ನವೆಂಬರ್ 08 ರಿಂದ 10ರವರೆಗೆ ನಡೆದ ಶಾಲಾ ಶಿಕ್ಷಣ ಇಲಾಖೆ, ಕೋಲಾರ ಜಿಲ್ಲೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಕೋಲಾರ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ 17

Athletics

ರಾಜ್ಯ ಅಥ್ಲೆಟಿಕ್ಸ್‌: ಉಡುಪಿ ಟ್ರ್ಯಾಕ್‌ & ಫೀಲ್ಡ್‌ ಕ್ಲಬ್‌ಗೆ 9 ಪದಕ

ಉಡುಪಿ: ಮಾಜಿ ರಾಷ್ಟ್ರೀಯ ಅಥ್ಲೀಟ್‌ ಜಹೀರ್‌ ಅಬ್ಬಾಸ್‌ ಅವರ ಉಡುಪಿ ಟ್ರ್ಯಾಕ್‌ & ಫೀಲ್ಡ್‌ ಕ್ಲಬ್‌ನ ಅಥ್ಲೀಟ್‌ಗಳು ಮೈಸೂರಿನಲ್ಲಿ ನಡೆದ ಕಿರಿಯರ ಮತ್ತು 23 ವರ್ಷ ವಯೋಮಿತಿಯ ಅಂತರ್‌ ಜಿಲ್ಲಾ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ 9