Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Cricket

ಪಾಕ್‌ 11 ಆಟಗಾರರಿಗೆ ದಿನಕ್ಕೆ 8 ಕೆಜಿ ಮಟನ್‌!

ಚೆನ್ನೈ:  ಪಾಕಿಸ್ತಾನ ಕ್ರಿಕೆಟ್‌ ತಂಡ ಅಫಘಾನಿಸ್ತಾನದ ವಿರುದ್ಧದ ವಿಶ್ವಕಪ್‌ ಪಂದ್ಯದಲ್ಲಿ ಅತ್ಯಂತ ಹೀನಾಯವಾಗಿ ಸೋತು ಜಗತ್ತಿನಾದ್ಯಂತ ಟೀಕೆಗೆ ಗುರಿಯಾಗಿದೆ. ತಂಡದ ಮಾಜಿ ನಾಯಕ ವಾಸಿಂ ಅಕ್ರಂ ತಂಡದ ಸೋಲಿಗೆ ಫಿಟ್ನೆಸ್‌ ಪ್ರಮುಖ ಕಾರಣವಾಗಿದೆ ಎಂದಿದ್ದಾರೆ.