Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Athletics

ವಿಶ್ವ ಅಗ್ನಿಶಾಮಕ ಕ್ರೀಡಾಕೂಟಕ್ಕೆ ಉಡುಪಿಯ ಅಶ್ವಿನ್‌ ಸನಿಲ್‌

  ಉಡುಪಿ: ರಾಜಸ್ಥಾನದಲ್ಲಿ ನಡೆದ ರಾಷ್ಟ್ರೀಯ ಅಗ್ನಿ ಶಾಮಕ ಕ್ರೀಡಾಕೂಟದಲ್ಲಿ ಉಡುಪಿಯ ಅಗ್ನಿಶಾಮಕ ದಳದ ಸಿಬ್ಬಂದಿ ಅಶ್ವಿನ್‌ ಸನಿಲ್‌ ಅವರು ಎರಡು ಚಿನ್ನದ ಪದಕ ಗೆದ್ದು ವಿಶ್ವ ಚಾಂಪಿಯನ್‌ಷಿಪ್‌ಗೆ ಆಯ್ಕೆಯಾಗಿದ್ದಾರೆ. Udupi Fire Station